Vijay Kumar

ದುನಿಯಾ ವಿಜಯ್ ನಟನೆಯ 'ಭೀಮ' ರಿಲೀಸ್‌ಗೆ ಸಿದ್ಧ; ಸ್ವಾತಂತ್ರ್ಯ ದಿನದಂದು ಬಿಡುಗಡೆಗೆ ಚಿತ್ರತಂಡ ಚಿಂತನೆ
ಸಿನಿಮಾ ಸುದ್ದಿ

ದುನಿಯಾ ವಿಜಯ್ ನಟನೆಯ 'ಭೀಮ' ರಿಲೀಸ್‌ಗೆ ಸಿದ್ಧ; ಸ್ವಾತಂತ್ರ್ಯ ದಿನದಂದು ಬಿಡುಗಡೆಗೆ ಚಿತ್ರತಂಡ ಚಿಂತನೆ

ಶಿವರಾಜ್‌ಕುಮಾರ್ ಅವರ ಭೈರತಿ ರಣಗಲ್ ಆಗಸ್ಟ್‌ನಲ್ಲಿ ಬಿಡುಗಡೆಯಾಗುವ ಯೋಜನೆಯಿಂದ ಹಿಂದೆ ಸರಿಯುವ ಸಾಧ್ಯತೆಯಿದ್ದು, ಆ ವೇಳೆಯಲ್ಲಿ ಭೀಮ ಬಿಡುಗಡೆಯಾಗುವ ಸಾಧ್ಯತೆಯಿದೆ.

ನಿರ್ದೇಶಕ ಎಸ್ ನಾರಾಯಣ್ ಮುಂದಿನ ಚಿತ್ರದಲ್ಲಿ ಪತ್ತೇದಾರಿ ಪಾತ್ರದಲ್ಲಿ ನಟ ದುನಿಯಾ ವಿಜಯ್!
ಸಿನಿಮಾ ಸುದ್ದಿ

ನಿರ್ದೇಶಕ ಎಸ್ ನಾರಾಯಣ್ ಮುಂದಿನ ಚಿತ್ರದಲ್ಲಿ ಪತ್ತೇದಾರಿ ಪಾತ್ರದಲ್ಲಿ ನಟ ದುನಿಯಾ ವಿಜಯ್!

ಎಸ್ ನಾರಾಯಣ್ ನಿರ್ದೇಶನದ ಶ್ರೇಯಸ್ ಮಂಜು ನಟನೆಯ ಮುಂಬರುವ ಚಿತ್ರದಲ್ಲಿ ನಟ ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್ ಚಿತ್ರದಲ್ಲಿ ಪತ್ತೇದಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅವರ ಪಾತ್ರವು ಕಥೆಯ ಪ್ರಭಾವವನ್ನು ಹೆಚ್ಚಿಸುವಲ್ಲಿ ಪ್ರಮುಖವಾಗಿದೆ. ಸದ್ಯದಲ್ಲೇ ಚಿತ್ರೀಕರಣವನ್ನು ಆರಂಭಿಸಲಿರುವ ನಿರ್ದೇಶಕ ನಾರಾಯಣ್, ವಿಜಯ್ ಅವರ ಪಾತ್ರವನ್ನು ಬಹಿರಂಗಪಡಿಸಿದ್ದಾರೆ.

ವಿಜಯ್ ಕುಮಾರ್- ಜಡೇಶಾ ಹಂಪಿ ಕಾಂಬಿನೇಷನ್ 'ವಿಕೆ-29' ಪೋಸ್ಟರ್ ಬಿಡುಗಡೆ
ಸಿನಿಮಾ ಸುದ್ದಿ

ವಿಜಯ್ ಕುಮಾರ್- ಜಡೇಶಾ ಹಂಪಿ ಕಾಂಬಿನೇಷನ್ 'ವಿಕೆ-29' ಪೋಸ್ಟರ್ ಬಿಡುಗಡೆ

ಚಿತ್ರದಲ್ಲಿ ರಚಿತಾರಾಮ್ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ (ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

ಜಡೇಶಾ ಕೆ ಹಂಪಿ ನಿರ್ದೇಶನದ 'VK-29' ಚಿತ್ರದಲ್ಲಿ ದುನಿಯಾ ವಿಜಯ್‌ಗೆ ನಟಿ ರಚಿತಾ ರಾಮ್ ಜೋಡಿ?
ಸಿನಿಮಾ ಸುದ್ದಿ

ಜಡೇಶಾ ಕೆ ಹಂಪಿ ನಿರ್ದೇಶನದ 'VK-29' ಚಿತ್ರದಲ್ಲಿ ದುನಿಯಾ ವಿಜಯ್‌ಗೆ ನಟಿ ರಚಿತಾ ರಾಮ್ ಜೋಡಿ?

ಜಂಟಲ್‌ಮನ್ ಮತ್ತು ಗುರು ಶಿಷ್ಯರು ಚಿತ್ರಗಳ ನಿರ್ದೇಶಕ ಮತ್ತು ದರ್ಶನ್ ಅವರ ಇತ್ತೀಚಿನ ಬ್ಲಾಕ್‌ಬಸ್ಟರ್ ಕಾಟೇರ ಸಿನಿಮಾದ ಬರಹಗಾರರಾಗಿರುವ ಜಡೇಶಾ ಕೆ ಹಂಪಿ ಇದೀಗ ನಟ ದುನಿಯಾ ವಿಜಯ್ ಅವರೊಂದಿಗೆ ತಮ್ಮ ಮುಂದಿನ ಯೋಜನೆಗೆ ತಯಾರಿ ನಡೆಸುತ್ತಿದ್ದಾರೆ. ನಟ ವಿಜಯ್‌ಗೆ ಜೋಡಿಯಾಗಿ ನಟಿ ರಚಿತಾ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

15 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದೆ 'ದುನಿಯಾ' ಜೋಡಿ; ಸೂರಿ ನಿರ್ದೇಶನದ ಸಿನಿಮಾದಲ್ಲಿ ವಿಜಯ್‌
ಸಿನಿಮಾ ಸುದ್ದಿ

15 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದೆ 'ದುನಿಯಾ' ಜೋಡಿ; ಸೂರಿ ನಿರ್ದೇಶನದ ಸಿನಿಮಾದಲ್ಲಿ ವಿಜಯ್‌

ನಿರ್ದೇಶಕ ಸೂರಿ ಅವರು ನಿರ್ಮಾಪಕರಾದ ಜಯಣ್ಣ ಮತ್ತು ಬೋಗೇಂದ್ರ ಅವರೊಂದಿಗೆ ಹೊಸ ಚಿತ್ರಕ್ಕಾಗಿ ಕೈಜೋಡಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಇದೀಗ ಮೂಲಗಳ ಪ್ರಕಾರ, ಮುಂಬರುವ ಈ ಚಿತ್ರಕ್ಕಾಗಿ ಜನಪ್ರಿಯ ದುನಿಯಾ ಚಿತ್ರದ ನಿರ್ದೇಶಕ ಸೂರಿ ಮತ್ತು ನಟ ವಿಜಯ್ ಕುಮಾರ್ (ದುನಿಯಾ ವಿಜಯ್) ಮತ್ತೆ ಒಂದಾಗಲಿದ್ದಾರೆ ಎನ್ನಲಾಗಿದೆ.

ಭೀಮ ಚಿತ್ರದ ಐ ಲವ್ ಯೂ ಕಣೇ ಲಿರಿಕಲ್ ಸಾಂಗ್
ಮನರಂಜನೆ

ಭೀಮ ಚಿತ್ರದ ಐ ಲವ್ ಯೂ ಕಣೇ ಲಿರಿಕಲ್ ಸಾಂಗ್

ನಟ ದುನಿಯಾ ವಿಜಯ್ ಮತ್ತು ಅಶ್ವಿನಿ ಅಭಿನಯದ ಭೀಮ ಚಿತ್ರದ ಐ ಲವ್ ಯೂ ಕಣೇ ಲಿರಿಕಲ್ ಸಾಂಗ್ ಬಿಡುಗಡೆಯಾಗಿದೆ. 

ಲೋಕೇಶ್ ಕನಕರಾಜ್ ನಿರ್ದೇಶನದ ರಜನಿಕಾಂತ್ ಸಿನಿಮಾದಲ್ಲಿ ದುನಿಯಾ ವಿಜಯ್!
ಸಿನಿಮಾ ಸುದ್ದಿ

ಲೋಕೇಶ್ ಕನಕರಾಜ್ ನಿರ್ದೇಶನದ ರಜನಿಕಾಂತ್ ಸಿನಿಮಾದಲ್ಲಿ ದುನಿಯಾ ವಿಜಯ್!

ದಕ್ಷಿಣ ಭಾರತದ ಹೆಸರಾಂತ ಬ್ಯಾನರ್ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿರುವ ನಿಖಿಲ್ ಕುಮಾರ್ ಸಿನಿಮಾದಲ್ಲಿ ವಿಜಯ್ ಕುಮಾರ್ ನಟಿಸುತ್ತಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿತ್ತು.

ಕನ್ನಡದ ಭೀಮನಿಗೆ ಚರಣ್ ರಾಜ್ ಸಂಗೀತದ ಬಲ!
ಸಿನಿಮಾ ಸುದ್ದಿ

ಕನ್ನಡದ ಭೀಮನಿಗೆ ಚರಣ್ ರಾಜ್ ಸಂಗೀತದ ಬಲ!

ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತದ ಸಂಭ್ರಮದಲ್ಲಿದ್ದಾರೆ. ಇತ್ತೀಚೆಗಷ್ಟೇ ಸಪ್ತ ಸಾಗರದಾಚೆ ಯೆಲ್ಲೋ ಚಿತ್ರಕ್ಕೆ ಹಿತವಾದ ರೊಮ್ಯಾಂಟಿಕ್ ಹಾಡುಗಳನ್ನು ನೀಡಿದ ಅವರು, ಇದೀಗ ದುನಿಯಾ ವಿಜಯ್ ಅಭಿನಯದ ಭೀಮ ಚಿತ್ರಕ್ಕೆ ಸಂಗೀತ ನೀಡಲು ಸಜ್ಜಾಗಿದ್ದಾರೆ.

ದುನಿಯಾ ವಿಜಯ್ ನಿರ್ದೇಶನದ 'ಭೀಮ' ಸಿನಿಮಾಗೆ ರಂಗಭೂಮಿ ಪ್ರತಿಭೆ ಅಶ್ವಿನಿ ನಾಯಕಿ!
ಸಿನಿಮಾ ಸುದ್ದಿ

ದುನಿಯಾ ವಿಜಯ್ ನಿರ್ದೇಶನದ 'ಭೀಮ' ಸಿನಿಮಾಗೆ ರಂಗಭೂಮಿ ಪ್ರತಿಭೆ ಅಶ್ವಿನಿ ನಾಯಕಿ!

ಬಾಲಕೃಷ್ಣ ಅಭಿನಯದ ಚೊಚ್ಚಲ ತೆಲುಗು ಸಿನಿಮಾ, ವೀರ ಸಿಂಹ ರೆಡ್ಡಿ ಚಿತ್ರದಲ್ಲಿ ಬ್ಯುಸಿಯಾಗಿದ್ದ ನಟ ವಿಜಯ್ ಕುಮಾರ್ ಅವರು ತಮ್ಮ ನಿರ್ದೇಶನದ ಭೀಮಾದ ಶೂಟಿಂಗ್ ಗೆ ಮರಳಿದ್ದಾರೆ.