ದೇಶ59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ
ಐದು ಶಾಸಕರನ್ನು ಹೊಂದಿರುವ ಕಾಂಗ್ರೆಸ್, ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಡಿಎಂಕೆ ನೇತೃತ್ವದ ಮೈತ್ರಿಕೂಟದಿಂದ ಹೊರಬಂದು ಮೊದಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಟಿವಿಕೆಗೆ ಬೆಂಬಲ ಘೋಷಿಸಿತ್ತು.