ದೇಶವಿಜಯ್ ಮಲ್ಯ ಹಸ್ತಾಂತರದ ನಿಖರ ಸಮಯ ಹೇಳಲು ಸಾಧ್ಯವಿಲ್ಲ: ಯುಕೆ ರಾಯಭಾರಿ
ದೇಶಭ್ರಷ್ಟರಾಗಿರುವ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಲು ಯುಕೆ ಸರ್ಕಾರವು ಸಮಯವನ್ನು ನಿಗದಿಪಡಿಸಲು ಸಾಧ್ಯವಿಲ್ಲ, ಆದರೆ ಅಪರಾಧಿಗಳು ರಾಷ್ಟ್ರದ ಗಡಿ ದಾಟಿ ಹೋಗುವ ಮೂಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಲಲು ಸಹ ಸಾಧ್ಯವಾಗುವುದಿಲ್ಲ ಎಂದು ಬ್ರಿಟಿಷ್ ಹೈಕಮಿಷನರ್ ಸರ್ ಫಿಲಿಪ್ ಬಾರ್ಟನ್ ಗುರುವಾರ ಹೇಳಿದ್ದಾರೆ.