Vijay Mallya

ಸಾಲದ ದೊರೆ ವಿಜಯ್ ಮಲ್ಯಗಿಲ್ಲ ನಿರಾಳ: ರೂ.3,100 ಕೋಟಿ ಠೇವಣಿ ಇಡಲೇಬೇಕೆಂದ 'ಹೈಕೋರ್ಟ್'
ಕಿಂಗ್ ಫಿಶರ್ ಏರ್'ಲೈನ್ಸ್ ಸಂಸ್ಥೆಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 15 ಬ್ಯಾಂಕ್ ಗಳ ಒಕ್ಕೂಟದಿಂದ ಪಡೆದಿರುವ ಒಟ್ಟು ಸಾಲದ ಮೊತ್ತದ ಪೈಕಿ ರೂ.3,100 ಕೋಟಿಯನ್ನು ಠೇವಣಿ ಇರಿಸುವಂತೆ ಸೂಚಿಸಿದ್ದ ಸಾಲ ವಸೂಲಾತಿ ಮೇಲ್ಮನವಿ ಪ್ರಾಧಿಕಾರ...

ಸಾಲ ತೀರಿಸುವ ನನ್ನ ಪ್ರಯತ್ನಗಳನ್ನು ಜಾರಿ ನಿರ್ದೇಶನಾಲಯ ಪ್ರತಿರೋಧಿಸಿತು: ವಿಜಯ್ ಮಲ್ಯ
9,000 ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡಲಾಗದೇ ಸುಸ್ತಿದಾರರಾಗಿರುವ ಉದಿಯಮಿ ವಿಜಯ್ ಮಲ್ಯ ಈಗ ಜಾರಿ ನಿರ್ದೇಶನಾಲಯದ ವಿರುದ್ಧವೇ ಆರೋಪ ಮಾಡಿದ್ದಾರೆ.

ದೇಶಭ್ರಷ್ಟ ಘೋಷಣೆ: ನ್ಯಾಯಾಲಯದಲ್ಲಿ ತನ್ನ ಪ್ರತಿಕ್ರಿಯೆ ಸಲ್ಲಿಸಿದ ವಿಜಯ್ ಮಲ್ಯ
ರೂ.9 ಸಾವಿರ ಕೋಟಿ ಸಾಲ ಮಾಡಿ, ಭಾರತೀಯ ಬ್ಯಾಂಕುಗಳಿಗೆ ಪಂಗನಾಮ ಹಾಕಿ ವಿದೇಶದಲ್ಲಿ ಸ್ವತಂತ್ರ ಹಕ್ಕಿಯಂತೆ ಹಾರಾಡಿಕೊಂಡಿರುವ ಸಾಲದ ದೊರೆ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ...

ಮಲ್ಯ ಪರಾರಿಯಾಗಲು ಪ್ರಧಾನಿ 'ನೆಚ್ಚಿನ' ಸಿಬಿಐ ಅಧಿಕಾರಿಯಿಂದಲೇ ಅವಕಾಶ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರಮೋದಿ ಅವರ ನೆಚ್ಚಿನ ಸಿಬಿಐ ಅಧಿಕಾರಿ ದೇಶಭ್ರಷ್ಟ ಮದ್ಯ ಉದ್ಯಮಿ ವಿಜಯ್ ಮಲ್ಯ ವಿರುದ್ಧದ 'ಲುಕ್ ಔಟ್ ನೋಟಿಸ್ ' ದುರ್ಬಲಗೊಳಿಸುವ ಮೂಲಕ ವಿದೇಶಕ್ಕೆ ಪರಾರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ.

ವಿಜಯ್ ಮಲ್ಯ ಪ್ರಕರಣದಿಂದ ಅರುಣ್ ಜೇಟ್ಲಿ ಸಚಿವ ಸ್ಥಾನಕ್ಕೆ ಕುತ್ತು?
ದೇಶಭ್ರಷ್ಟ ಆರ್ಥಿಕ ಅಪರಾಧಿ ಎನಿಸಿಕೊಂಡಿರುವ ವಿಜಯ್ ಮಲ್ಯ ಅವರನ್ನು ಹಣಕಾಸು ಸಚಿವ ಅರುಣ್ ಜೇಟ್ಲಿಯವರು ...

ಮಲ್ಯ-ಜೇಟ್ಲಿ ವಿವಾದ; ಪ್ರಧಾನಿ ವಿವರಣೆ ನೀಡಬೇಕು ಎಂದು ಒತ್ತಾಯಿಸಿದ ಡಿಎಂಕೆ
ವಿಜಯ್ ಮಲ್ಯ ಭಾರತ ಬಿಟ್ಟು ಹೋಗುವ ಮುನ್ನ ಅವರು ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ನಡುವೆ ...

ಲುಕ್ ಔಟ್ ಸರ್ಕ್ಯುಲರ್ ನಲ್ಲಿನ ಬದಲಾವಣೆ ತೀರ್ಪಿನಲ್ಲಿ ಆದ ದೋಷ; ಸಿಬಿಐ
ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ 2015ರಲ್ಲಿ ಹೊರಡಿಸಲಾಗಿದ್ದ ಲುಕ್ ಔಟ್ ಸರ್ಕ್ಯುಲರ್ ...
ದೇಶ ಭ್ರಷ್ಟ ವಿಜಯ್ ಮಲ್ಯ ವಿಚಾರದಲ್ಲಿ ಸಡಿಲ ನೀತಿ ಅನುಸರಿಸಿಲ್ಲ: ಎಸ್‌ಬಿಐ
9 ಸಾವಿರ ಕೋಟಿ ರುಪಾಯಿ ಸಾಲ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಪ್ರಕರಣದಲ್ಲಿ ದೂರು ದಾಖಲಿಸಲು ಮತ್ತು ಇತರ ಪ್ರಕ್ರಿಯೆ...

ಮಲ್ಯ-ಜೇಟ್ಲಿ ಭೇಟಿ: ಸರ್ಕಾರದ ವಿರುದ್ಧ ವಿಪಕ್ಷಗಳ ತೀವ್ರ ಕಿಡಿ, ತನಿಖೆಗೆ ಆಗ್ರಹ
ಭಾರತಕ್ಕೆ ಗಡೀಪಾರಾಗುವ ಭೀತಿಯಲ್ಲಿರುವ ಉದ್ಯಮಿ ವಿಜಯ್ ಮಲ್ಯ ಅವರು ನೀಡಿರುವ ಹೇಳಿಕೆಯೊಂದು ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ...

