Vijay Mallya

ದೆಹಲಿ: ನೀರವ್ ಮೋದಿ, ವಿಜಯ್ ಮಲ್ಯ ಜೊತೆಯಲ್ಲಿ ಪ್ರಧಾನಿ ಮೋದಿ ಚಿತ್ರವಿರುವ ಪೋಸ್ಟರ್ ಪ್ರತ್ಯಕ್ಷ; ಎಫ್ಐಆರ್ ದಾಖಲು
ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿರುವ ಪೋಸ್ಟರ್‌ಗಳು ಕೇಂದ್ರ ದೆಹಲಿಯ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಹ್ಯಾಲೋವಿನ್ ಪಾರ್ಟಿಯಲ್ಲಿ ಗೆಳತಿ ಜೊತೆ ಸಿದ್ಧಾರ್ಥ್ ನಿಶ್ಚಿತಾರ್ಥ: ದಾಂಪತ್ಯ ಜೀವನಕ್ಕೆ ಕಾಲಿಡಲು ವಿಜಯ್ ಮಲ್ಯ ಪುತ್ರ ಸಜ್ಜು
ಹಾಲೋವಿನ್ ಪಾರ್ಟಿ ವೇಳೆ ಗೆಳತಿಗೆ ಪ್ರಪೋಸ್ ಮಾಡುವ ಮೂಲಕ ಉದ್ಯಮಿ ವಿಜಯ್ ಮಲ್ಯ ಮಗ ಸಿದ್ದಾರ್ಥ್ ಮಲ್ಯ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ. ಈ ವಿಷಯವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಆರ್ಥಿಕ ಅಪರಾಧಿಗಳಿಗೆ ಯುನೈಟೆಡ್ ಕಿಂಗ್‌ಡಮ್ ಅಡಗಿಕೊಳ್ಳುವ ತಾಣವಾಗಲು ಬಿಡಲ್ಲ: ಬ್ರಿಟನ್ ಸಚಿವ
ದೇಶ ಬಿಟ್ಟು ಬಿದ್ದಿರುವ ಆರ್ಥಿಕ ಅಪರಾಧಿಗಳು ವಿಜಯ್ ಮಲ್ಯ ಮತ್ತು ನೀರವ್ ಮೋದಿಯ ಹಸ್ತಾಂತರಕ್ಕೆ ಭಾರತದ ನಿರಂತರ ಒತ್ತಡದ ಮಧ್ಯೆ, ನ್ಯಾಯದಿಂದ ತಪ್ಪಿಸಿಕೊಳ್ಳಲು ಬಯಸುವವರು ಅಡಗಿಕೊಳ್ಳಲು ಬ್ರಿಟನ್ ಸುರಕ್ಷಿತ ತಾಣವಾಗಲು ಬಿಡುವುದಿಲ್ಲ ಎಂದು ಬ್ರಿಟಿಷ್ ಭದ್ರತಾ ಸಚಿವ ಟಾಮ್ ತುಗೆಂಧತ್ ಹೇಳಿದ್ದಾರೆ.

ವಿಜಯ್ ಮಲ್ಯ, ನೀರವ್ ಮೋದಿ ಸೇರಿ ಪರಾರಿಯಾದ ಆರ್ಥಿಕ ಅಪರಾಧಿಗಳಿಂದ 15,000 ಕೋಟಿ ರೂ. ವಸೂಲಿ: ಕೇಂದ್ರ
ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ ಆರೋಪಿಗಳಿಂದ 15,113 ಕೋಟಿ ರೂ.ಗಳನ್ನು ಸರ್ಕಾರ ವಸೂಲಿ ಮಾಡಿದೆ ಮತ್ತು ಆ ಹಣವನ್ನು ಸಾರ್ವಜನಿಕ ವಲಯದ...

ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿತ್ತು: 3ನೇ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ
2015-16ರ ಅವಧಿಯಲ್ಲಿ ತಮ್ಮ ಕಿಂಗ್‌ಫಿಷರ್ ವಿಮಾನಯಾನ ಸಂಸ್ಥೆಯ ಸಾಲ ಮರುಪಾವತಿ ಮಾಡಲು ಸಾಕಾಗುವಷ್ಟು ಹಣ ವಿಜಯ್ ಮಲ್ಯ ಬಳಿ ಇತ್ತು ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) 3ನೇ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

ಆರ್ಥಿಕ ಅಪರಾಧಿ: ವಿಜಯ್ ಮಲ್ಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ತನ್ನನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಿ, ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮುಂಬೈ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್....

ವಿಜಯ್ ಮಲ್ಯ ಪರ ವಕಾಲತ್ತು ಮುಂದುವರೆಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್'ಗೆ ವಕೀಲರಿಂದ ಮನವಿ
ಭಾರತದ ಬ್ಯಾಂಕ್ಗಳಿಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಹಲವು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ, ನಮ್ಮ ಜೊತೆ ಸಹಕರಿಸುತ್ತಿಲ್ಲ. ಆದ್ದರಿಂದ ಮಲ್ಯ ಪರ ವಕಾಲತ್ತು ವಹಿಸಲು ಸಾಧ್ಯವಿಲ್ಲ ಎಂದು ವಿಜಯ್ ಮಲ್ಯ ಪರ ವಕೀಲರು ಸುಪ್ರೀಂ ಕೋರ್ಟ್ ಮುಂದೆ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ವಿಜಯ್ ಮಲ್ಯ ವಿರುದ್ಧ ಕೇಸು ದಾಖಲಿಸಿದ ದೆಹಲಿ ಪೊಲೀಸರು
ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಉದ್ಯಮಿ ವಿಜಯ್ ಮಲ್ಯ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯ ಮಲ್ಯ; ನಾಯಕನೋ? ಖಳನಾಯಕನೋ?? (ಹಣಕ್ಲಾಸು)
ಹಣಕ್ಲಾಸು-324-ರಂಗಸ್ವಾಮಿ ಮೂಕನಹಳ್ಳಿ

