Vijay Mallya

ನ್ಯಾಯಾಂಗ ನಿಂದನೆ ಪ್ರಕರಣ: ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲುಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್
ದೇಶ

ನ್ಯಾಯಾಂಗ ನಿಂದನೆ ಪ್ರಕರಣ: ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲುಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನಾಲ್ಕು ತಿಂಗಳ ಜೈಲುಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. 

ಉದ್ಯಮಿ ವಿಜಯ್ ಮಲ್ಯಗೆ ಶಿಕ್ಷೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ದೇಶ

ಉದ್ಯಮಿ ವಿಜಯ್ ಮಲ್ಯಗೆ ಶಿಕ್ಷೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಎಸ್‌ಬಿಐ ನಡುವಿನ ಪ್ರಕರಣದಲ್ಲಿ ಆಸ್ತಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಗೊಳಿಸದ ಕಾರಣಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಉದ್ಯಮಿ ವಿಜಯ್ ಮಲ್ಯರ ಶಿಕ್ಷೆಯ ಪ್ರಮಾಣವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಸೆಲಬ್ರಿಟಿಗಳ ಮಕ್ಕಳು ಖುಷಿಯಾಗಿರುತ್ತಾರೆ ಅನ್ಕೊಂಡಿದ್ದೀರಾ? ಅದು ಸುಳ್ಳು: ಸಿದ್ಧಾರ್ಥ ಮಲ್ಯ
ವಿಶೇಷ

ಸೆಲಬ್ರಿಟಿಗಳ ಮಕ್ಕಳು ಖುಷಿಯಾಗಿರುತ್ತಾರೆ ಅನ್ಕೊಂಡಿದ್ದೀರಾ? ಅದು ಸುಳ್ಳು: ಸಿದ್ಧಾರ್ಥ ಮಲ್ಯ

ಮೋಜು ಮಸ್ತಿಯಿಂದ ಹೆಸರು ಮಾಡಿದ ವಿಜಯ್ ಮಲ್ಯ ಅವರಿಗೂ ಹಗರಣ ಬೆಳಕಿಗೆ ಬಂದು ಲಂಡನ್ ಗೆ ಹಾರಿಹೋದ ಮಲ್ಯ ಅವರಿಗೂ ಅಜಗಜಾಂತರ. ಅವರ ಪುತ್ರ ಸಿದ್ಧಾರ್ಥ್ ಮಲ್ಯ ಸೆಲಬ್ರಿಟಿ ಮಕ್ಕಳಾಗಿ ಹುಟ್ಟುವ ಕಷ್ಟದ ಬಗ್ಗೆ ತಮ್ಮ ಹೊಸ ಪುಸ್ತಕ ದಲ್ಲಿ ಬರೆದುಕೊಂಡಿದ್ದಾರೆ.

ಉದ್ಯಮಿ ವಿಜಯ್ ಮಲ್ಯ 'ದಿವಾಳಿ' ಎಂದು ಘೋಷಿಸಿದ ಯುಕೆ ಹೈಕೋರ್ಟ್ 
ವಿದೇಶ

ಉದ್ಯಮಿ ವಿಜಯ್ ಮಲ್ಯ 'ದಿವಾಳಿ' ಎಂದು ಘೋಷಿಸಿದ ಯುಕೆ ಹೈಕೋರ್ಟ್ 

ಉದ್ಯಮಿ ವಿಜಯ್ ಮಲ್ಯ ದಿವಾಳಿಯಾಗಿದ್ದಾರೆ ಎಂದು ಬ್ರಿಟನ್ನಿನ ನ್ಯಾಯಾಲಯವೊಂದು ಸೋಮವಾರ ಪ್ರಕಟಿಸಿದೆ. ಇದು ಮಲ್ಯ ಅವರಿಂದ ಬರಬೇಕಿರುವ ಬಾಕಿ ಮೊತ್ತವನ್ನು ವಸೂಲು ಮಾಡಲು ವಿಶ್ವದಾದ್ಯಂತ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ವಿಚಾರದಲ್ಲಿ ಎದುರು ನೋಡುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದ  ಬ್ಯಾಂಕ್ ಗಳ ಒಕ್ಕೂಟದ ಹಾದಿಯನ್ನು ಸುಗಮಗೊಳಿಸಿದೆ.

ಉದ್ಯಮಿ ವಿಜಯ್‌ ಮಲ್ಯರಿಂದ ಸಾಲ ವಸೂಲಾತಿ: 792 ಕೋಟಿ ರೂ. ಮೌಲ್ಯದ ಷೇರು ಮಾರಾಟ!
ವಾಣಿಜ್ಯ

ಉದ್ಯಮಿ ವಿಜಯ್‌ ಮಲ್ಯರಿಂದ ಸಾಲ ವಸೂಲಾತಿ: 792 ಕೋಟಿ ರೂ. ಮೌಲ್ಯದ ಷೇರು ಮಾರಾಟ!

ಉದ್ಯಮಿ ವಿಜಯ್‌ ಮಲ್ಯ ಅವರಿಗೆ ಸೇರಿದ 792 ಕೋಟಿ ರೂ. ಮೌಲ್ಯದ ಷೇರುಗಳನ್ನು ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟ ಶುಕ್ರವಾರ ಮಾರಾಟ ಮಾಡಿದ್ದು ವಿಜಯ ಮಲ್ಯ ಅವರಿಂದ ಬರಬೇಕಾಗಿರುವ ಒಟ್ಟು ಸಾಲದ ಬಾಕಿಯಲ್ಲಿ ಶೇ.81 ಮರು ವಸೂಲಾದಂತಾಗಿದೆ.

ಮಲ್ಯ, ಚೋಕ್ಸಿ, ನೀರವ್ ಮೋದಿಯ 8,442 ಕೋಟಿ ರೂ. ಮೌಲ್ಯದ ಆಸ್ತಿ ಸಾರ್ವಜನಿಕ ಬ್ಯಾಂಕುಗಳಿಗೆ ವರ್ಗಾವಣೆ: ಜಾರಿ ನಿರ್ದೇಶನಾಲಯ 
ವಾಣಿಜ್ಯ

ಮಲ್ಯ, ಚೋಕ್ಸಿ, ನೀರವ್ ಮೋದಿಯ 8,442 ಕೋಟಿ ರೂ. ಮೌಲ್ಯದ ಆಸ್ತಿ ಸಾರ್ವಜನಿಕ ಬ್ಯಾಂಕುಗಳಿಗೆ ವರ್ಗಾವಣೆ: ಜಾರಿ ನಿರ್ದೇಶನಾಲಯ 

ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರು ಮಾಡಿದ್ದ ವಂಚನೆಯಿಂದ ನಷ್ಟ ಅನುಭವಿಸಿದ್ದ ಸಾರ್ವಜನಿಕ ವಲಯ ಬ್ಯಾಂಕುಗಳಿಗೆ 8,441.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ವರ್ಗಾಯಿಸಿದೆ.

ವಿಜಯ್ ಮಲ್ಯ ಆಸ್ತಿ ಮಾರಾಟಕ್ಕೆ ಬ್ಯಾಂಕುಗಳಿಗೆ ಪಿಎಂಎಲ್‌ಎ ಕೋರ್ಟ್ ನಿಂದ ಗ್ರೀನ್ ಸಿಗ್ನಲ್
ವಾಣಿಜ್ಯ

ವಿಜಯ್ ಮಲ್ಯ ಆಸ್ತಿ ಮಾರಾಟಕ್ಕೆ ಬ್ಯಾಂಕುಗಳಿಗೆ ಪಿಎಂಎಲ್‌ಎ ಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ. 

ಮಲ್ಯಗೆ ಸೇರಿದ 5,646 ಕೋಟಿ ಮೊತ್ತದ ಆಸ್ತಿ, ಷೇರು ಮಾರಾಟ ಮಾಡಲು ಬ್ಯಾಂಕ್ ಗಳಿಗೆ ಅವಕಾಶ!
ದೇಶ

ಮಲ್ಯಗೆ ಸೇರಿದ 5,646 ಕೋಟಿ ಮೊತ್ತದ ಆಸ್ತಿ, ಷೇರು ಮಾರಾಟ ಮಾಡಲು ಬ್ಯಾಂಕ್ ಗಳಿಗೆ ಅವಕಾಶ!

ಕಿಂಗ್ ಫಿಶರ್ ಏರ್ ಲೈನ್ಸ್ ವೈಫಲ್ಯದೊಂದಿಗೆ ಸಾಲ ತೀರಿಸಲಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯಗೆ ಸೇರಿದ ಕೆಲ ರಿಯಲ್ ಎಸ್ಟೇಟ್ ಪ್ರಾಪರ್ಟಿ ಹಾಗೂ ಷೇರುಗಳನ್ನು ಎಸ್ ಬಿಐ ನೇತೃತ್ವದ ಬ್ಯಾಂಕ್ ಗಳು ಇದೀಗ ನ್ಯಾಯಾಲಯದ ಆದೇಶದೊಂದಿಗೆ ಮಾರಾಟ ಮಾಡಬಹುದಾಗಿದೆ.

ನನ್ನ ಬಳಿ ಹಣವಿಲ್ಲ, ಭಾರತದ ವಕೀಲರ ಶುಲ್ಕ ಪಾವತಿಸಲು ನೆರವಾಗಿ: ಯುಕೆ ಕೋರ್ಟಿಗೆ ವಿಜಯ್ ಮಲ್ಯ ಮನವಿ
ವಾಣಿಜ್ಯ

ನನ್ನ ಬಳಿ ಹಣವಿಲ್ಲ, ಭಾರತದ ವಕೀಲರ ಶುಲ್ಕ ಪಾವತಿಸಲು ನೆರವಾಗಿ: ಯುಕೆ ಕೋರ್ಟಿಗೆ ವಿಜಯ್ ಮಲ್ಯ ಮನವಿ

ಭಾರತದಲ್ಲಿನ ತನ್ನ ವಕೀಲರಿಗೆ ಪಾವತಿಸಲು ಲಂಡನ್‌ನ ನ್ಯಾಯಾಲಯದ ನಿಧಿಯಿಂದ 758,000 ಯೂರೋ (ರೂ.7.8 ಕೋಟಿ) ನೀಡುವಂತೆ ವಿಜಯ್ ಮಲ್ಯ ಯುಕೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ,