Vijay Mallya

ಕೇಂದ್ರ ಸರ್ಕಾರಕ್ಕೆ ಮಹತ್ವದ ಜಯ! ಭಾರತಕ್ಕೆ ಮಲ್ಯ ಹಸ್ತಾಂತರ ತಡೆಗಾಗಿನ ಮನವಿ ಆಲಿಸಲು ಯುಕೆ ಕೋರ್ಟ್ ನಕಾರ
ಮದ್ಯದ ದೊರೆ ವಿಜಯ್ ಮಲ್ಯಗೆ ಲಂಡನ್ ನ್ಯಾಯಾಲಯದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅಲ್ಲಿನ ಹೈಕೋರ್ಟ್ ಅವಕಾಶ ನೀಡಿಲ್ಲ. ಕಳೆದ ತಿಂಗಳು ಭಾರತಕ್ಕೆ ಹಸ್ತಾಂತರದ ಆದೇಶದ ವಿರುದ್ಧದ ಮಲ್ಯ ಅರ್ಜಿಯನ್ನು ಅಲ್ಲಿನ ಹೈಕೋರ್ಟ್ ವಜಾ ಮಾಡಿತ್ತು. ಇದೀಗ ಮತ್ತೆ ಆ ವಿಚಾರವಾಗಿ

ಬೇಷರತ್ತಾಗಿ ನನ್ನ ಹಣ ತೆಗೆದುಕೊಂಡು ಪ್ರಕರಣವನ್ನು ಕೊನೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ವಿಜಯ್ ಮಲ್ಯ ಮನವಿ
ಬ್ಯಾಂಕಿನಿಂದ ಸಾವಿರಾರು ಕೋಟಿ ಸಾಲ ಪಡೆದು ಮರುಪಾವತಿಸದೆ ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಲಂಡನ್ ಕೋರ್ಟ್ ನಲ್ಲಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಹೋರಾಡುತ್ತಿದ್ದಾರೆ.

ಮದ್ಯದ ದೊರೆ ವಿಜಯ ಮಲ್ಯ ಮನವಿ ವಜಾ, ಭಾರತಕ್ಕೆ ಗಡಿಪಾರು ಸನ್ನಿಹಿತ
ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ವಂಚನೆ ಮಾಡಿ ನಂತರ ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರ ಮಾಡಬೇಕೆಂಬ ಮನವಿ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಯು.ಕೆ. ಕೋರ್ಟ್ ವಜಾ ಮಾಡಿದ್ದು, ಯಾವುದೇ ಕ್ಷಣ ಗಡಿಪಾರು ಮಾಡುವ ಭೀತಿ ಎದುರಾಗಿದೆ.

ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಬ್ರಿಟನ್ ಹೈಕೋರ್ಟ್
ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ಮದ್ಯ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ಇಂದು ವಜಾಗೊಳಿಸಿದೆ.

ವಿಜಯ್ ಮಲ್ಯಗೆ ತಾತ್ಕಾಲಿಕ ರಿಲೀಫ್ ನೀಡಿದ ಯುಕೆ ಹೈಕೋರ್ಟ್: ದಿವಾಳಿತನ ಆದೇಶ ಮುಂದೂಡಿಕೆ
ಮದ್ಯದ ದೊರೆ ವಿಜಯ್ ಮಲ್ಯಗೆ ಲಂಡನ್‌ನ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಎಸ್‌ಬಿಐ ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟದ ಮನವಿಯ ಹಿನ್ನೆಲೆ ವಿಚಾರಣೆ ನಡೆಸಿದ ಲಂಡನ್‌ನ ಹೈಕೋರ್ಟ್ ದಿವಾಳಿತನ ಆದೇಶವನ್ನು ಮುಂದೂಡಿದೆ,

ಬ್ಯಾಂಕ್'ಗಳಿಂದ ಕಿಂಗ್'ಫಿಶರ್ ಏರ್'ಲೈನ್ಸ್ ಪಡೆದಿದ್ದ ಶೇ.100ರಷ್ಟು ಸಾಲ ಮರಳಿಸಲು ಸಿದ್ಧ: ಮಲ್ಯ
ಭಾರತೀಯ ಬ್ಯಾಂಕ್ ಗಳಿಂದ ಕಿಂಗ್ ಫಿಶರ್ ಏರ್'ಲೈನ್ಸ್ ಪಡೆದಿದ್ದ ಶೇ.100ರಷ್ಟು ಸಾಲವನ್ನು ಮರುಪಾವತಿ ಮಾಡಲು ಸಿದ್ಧವಿದ್ದೇನೆಂದು ಮದ್ಯದ ದೊರೆ ವಿಜಯ್ ಮಲ್ಯ ಅವರು ಮಂಗಳವಾರ ಹೇಳಿದ್ದಾರೆ.

ಆರ್‌ಸಿಬಿ ತಂಡದ ನೂತನ ಲಾಂಛನದ ಬಗ್ಗೆ ಮಾಜಿ ಮಾಲೀಕ ವಿಜಯ್ ಮಲ್ಯ ಪ್ರತಿಕ್ರಿಯ
ಇಂಡಿಯನ್ ಪ್ರೀಮಿಯರ್ ಲೀಗ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(ಆರ್‌ಸಿಬಿ)ದ ನೂತನ ಲಾಂಛನವನ್ನು ಶುಕ್ರವಾರ ಅನಾವರಣಗೊಳಿಸಲಾಗಿದೆ. ಭವ್ಯ ಸಿಂಹದೊಂದಿಗೆ ಮರು ವಿನ್ಯಾಸ ಮಾಡಿರುವ ಲಾಂಛನ ಆರ್‌ಸಿಬಿಯ ತತ್ವಶಾಸ್ತ್ರ, ಜೀವಂತಿಕೆ ಮತ್ತು ನಿರ್ಬೀತ ಮನೋಭಾವವನ್ನು ತೋರುತ್ತದೆ.

ದಯವಿಟ್ಟು ನಿಮ್ಮ ಹಣ ತೆಗೆದುಕೊಳ್ಳಿ: ಬ್ಯಾಂಕುಗಳಿಗೆ ಉದ್ಯಮಿ ವಿಜಯ್ ಮಲ್ಯ ಅಲವತ್ತು
ನನಗೆ ನಿಮ್ಮ ಹಣ ಬೇಡ ಸಾಲ ಕಟ್ಟದೆ ಮೊಸ ಮಾಡುವ ವ್ಯಕ್ತಿ ನಾನಲ್ಲ ಅದು ನನ್ನ ಜಾಯಮಾನವೂ ಅಲ್ಲ ನಾನು ಪಿಎಂಎಲ್ಎ ಕಾನೂನು ಅಡಿಯಲ್ಲಿ ಯಾವುದೇ ತಪ್ಪು, ಪ್ರಮಾದ ಎಸಗಿಲ್ಲ ಬ್ಯಾಂಕ್ ಗಳೇ, ನಿಮಗೆ ಕೊಡಬೇಕಿರುವ, ಬಾಕಿ ಇರುವ, ನೀವು ನೀಡಿದ ಮೂಲ ಹಣವನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಬೆಂಗಳೂರು ಮೂಲದ ಮದ್ಯ ಉದ್ಯಮಿ ವಿಜಯ್ ಮಲ್ಯ ಅಲವತ್ತುಕೊಂಡಿದ್ದಾರೆ.

ಗಡೀಪಾರು ಆದೇಶದಲ್ಲಿ ಹಲವು ದೋಷಗಳು: ಇಂಗ್ಲೆಂಡ್ ಹೈಕೋರ್ಟ್ ನಲ್ಲಿ ವಿಜಯ್ ಮಲ್ಯ ಪರ ವಕೀಲೆ ವಾದ
ಸುಮಾರು 9 ಸಾವಿರ ಕೋಟಿ ರೂಪಾಯಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಭಾರತಕ್ಕೆ ಹಸ್ತಾಂತರ ಆರೋಪ ಎದುರಿಸುತ್ತಿರುವ ಮದ್ಯ ದೊರೆ ವಿಜಯ್ ಮಲ್ಯ ಲಂಡನ್ ನ ರಾಯಲ್ ಕೋರ್ಟ್ ಆಫ್ ಜಸ್ಟೀಸ್ ಮುಂದೆ ವಿಚಾರಣೆಗೆ ಹಾಜರಾದರು.

