Vijay Mallya

ಮಲ್ಯಗೆ ಮತ್ತೆ ಹಿನ್ನೆಡೆ; ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ತಾವು ಸಾಲ ಪಡೆದಿರುವ ವಿವಿಧ ಬ್ಯಾಂಕುಗಳು ಹಾಗೂ ಹಣಕಾಸು ಕಂಪನಿಗಳೊಂದಿಗೆ 13, 960 ಕೋಟಿ ರೂ. ಸಾಲಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಆಸ್ತಿ ಮುಟ್ಟುಗೋಲು ತಡೆ ಕೋರಿ ವಿಜಯ್ ಮಲ್ಯ ಅರ್ಜಿ; ಆ.13ಕ್ಕೆ ವಿಚಾರಣೆ ಮುಂದೂಡಿಕೆ
ಆರ್ಥಿಕ ಅಪರಾಧಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 13ಕ್ಕೆ...

ಸಿದ್ಧಾರ್ಥ್ ಗೆ ಆದ ಪರಿಸ್ಥಿತಿಯೇ ನನಗೂ ಆಗುತ್ತಿದೆ: ಟ್ವಿಟರ್ ನಲ್ಲಿ ವಿಜಯ್ ಮಲ್ಯ ನೋವಿನ ನುಡಿ
ಕಾಫಿ ಡೇ ಉದ್ಯಮಿ ಸಿದ್ಧಾರ್ಥ್ ಗೆ ಆದ ಪರಿಸ್ಥಿತಿಯೇ ನನಗೂ ಆಗುತ್ತಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

ಚೋರ್.. ಚೋರ್ ಎಂದು ಕರೆಯುವುದಲ್ಲ, ಮೊದಲು ವಾಸ್ತವಾಂಶ ಅರಿಯಿರಿ: ವಿಜಯ್ ಮಲ್ಯ ಕಿಡಿ
ಸುಮ್ಮನೆ ಚೋರ್ ಚೋರ್ ಎಂದು ಕೂಗುವುದಲ್ಲ.. ಸತ್ಯಾಂಶವನ್ನು ಅರಿತು ಟೀಕೆ ಮಾಡಿ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

ವಿಜಯ್ ಮಲ್ಯ ಆಸ್ತಿ ಮುಟ್ಟುಗೋಲಿಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಕಾರ
9,000 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಸಂಸ್ಥೆಗಳು ತನ್ನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ತಡೆ ನಿಡಬೇಕೆಂದು ಕೋರಿ....

ಕ್ರಿಕೆಟ್ ಅಭಿಮಾನಿಗಳಿಂದ 'ಚೋರ್ ಹೈ' ಘೋಷಣೆ: ಭಾರತ- ಆಸಿಸ್ ಪಂದ್ಯ ವೀಕ್ಷಣೆಗೆ ಬಂದ ಮಲ್ಯಗೆ ಮುಜುಗರ
ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿಸದೆ ಲಂಡನ್ ನಲ್ಲಿ ತಲೆ ಮರೆಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ನಿನ್ನೆ ತೀವ್ರ ಮುಜುಗರ ಸನ್ನಿವೇಶ ಎದುರಿಸಿದ್ದಾರೆ.

ನಾನು ಪಂದ್ಯ ವೀಕ್ಷಿಸಲು ಬಂದಿರುವೆ: ಓವಲ್ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ವಿಜಯ್ ಮಲ್ಯ!
ಭಾರತೀಯ ಬ್ಯಾಂಕ್ ಗಳಿಗೆ ಬಹುಕೋಟಿ ವಂಚನೆ ಮಾಡಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಇಂದು ಲಂಡನ್ ನಲ್ಲಿ ಮಾಧ್ಯಮಗಳ ಕ್ಯಾಮೆರಾಗಳ ಕಣ್ಣಿಗೆ ಸಿಕ್ಕಿದ್ದಾರೆ.

ನೀರವ್ ಮೋದಿ, ವಿಜಯ್ ಮಲ್ಯ ಹಸ್ತಾಂತರ ಪ್ರಕ್ರಿಯೆ: ವಿವರ ಹಂಚಿಕೊಳ್ಳಲು ವಿದೇಶಾಂಗ ಸಚಿವಾಲಯ ನಕಾರ
ಬ್ಯಾಂಕ್ ವಂಚನೆ, ಅಕ್ರಮ ಹಣ ವರ್ಗಾವಣೆ ಆರೋಪಿಗಳಾದ ಉದ್ಯಮಿ ವಿಜಯ್ ಮಲ್ಯ ಹಾಗೂ ವಜ್ರದ ವ್ಯಾಪಾರಿ ನೀರವ್ ಮೋದಿ ಹಸ್ತಾಂತರ ಸಂಬಂಧ ವಿವರಗಳನ್ನು ಹಂಚಿಕೊಳ್ಳಲು ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ.

ಆರ್‌ಸಿಬಿ ಅತ್ಯುತ್ತಮ ತಂಡ, ಅವರು ಪೇಪರ್ ಮೇಲಿನ ಹುಲಿಗಳು: ವಿಜಯ್ ಮಲ್ಯ ಗರಂ ಆಗಿದ್ದೇಕೆ?
ಈ ಬಾರಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆಯುವ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದು ಟೂರ್ನಿಯಿಂದ ಹೊರ ಬಂದ ಆರ್‌ಸಿಬಿ...

