Vijay Mallya

ಸಾಲ ವಾಪಸ್ ಕೊಡ್ತೀನಿ ಅಂದ್ರೂ ಬ್ಯಾಂಕ್ ಗಳು ಒಪ್ಪುತ್ತಿಲ್ಲ: ವಿಜಯ್ ಮಲ್ಯ
ಜೆಟ್ ಏರ್ವೇಸ್ ಗೆ ಬಂದೊದಗಿರುವ ಪರಿಸ್ಥಿತಿಯ ಬಗ್ಗೆ ಟ್ವೀಟ್ ಮಾಡಿರುವ ಸುಸ್ತಿದಾರ ವಿಜಯ್ ಮಲ್ಯ, "ನಾನು ಪೂರ್ತಿ ಸಾಲ ವಾಪಸ್ ಕೊಡ್ತೀನಿ ಅಂದರೂ ಬ್ಯಾಂಕ್ ಗಳು ತೆಗೆದುಕೊಳ್ಳುವುದಕ್ಕೆ ಸಿದ್ಧವಿಲ್ಲ...

'ತಲೆಮರೆಸಿಕೊಂಡ ಅಪರಾಧಿ' ಎಂದು ಘೋಷಿಸಿರುವುದು ನನಗೆ ಆರ್ಥಿಕ ಮರಣದಂಡನೆ ಕೊಟ್ಟಂತೆ: ವಿಜಯ್ ಮಲ್ಯ
ನನ್ನನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಘೋಷಿಸಿರುವುದು ನನ್ನ ಪಾಲಿಗೆ ಆರ್ಥಿಕ ಮರಣದಂಡನೆಯಾದಂತಾಗಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

ಹಣ ವಸೂಲಿಗಾಗಿ ವೆಚ್ಚ ಮಾಡಿದ 'ಕಾನೂನು ಶುಲ್ಕ'ದ ವಿವರ ಬಹಿರಂಗಪಡಿಸಿ: ಎಸ್ ಬಿಐಗೆ ವಿಜಯ್ ಮಲ್ಯ
ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಸುಮಾರು 9 ಸಾವಿರ ಕೋಟಿ ರುಪಾಯಿ ಬಾಕಿ ಉಳಿಸಿಕೊಂಡು ಬ್ರಿಟನ್‌ಗೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ಅವರು...

ಜೆಟ್ ಏರ್ವೇಸ್ ಸೇವೆ ಸ್ಥಗಿತ; ಟ್ವೀಟ್ ಮೂಲಕ ಮಲ್ಯ ವಿಷಾದ, ಸರ್ಕಾರದ ನೀತಿಗೆ ಕಿಡಿಕಾರಿದ ಮದ್ಯದ ದೊರೆ!
ಆರ್ಥಿಕ ಮುಗ್ಗಟ್ಟಿನಿಂದಾಗಿ ಸೇವೆ ಸ್ಥಗಿತಗೊಳಿಸಿರುವ ಜೆಟ್ ಏರ್ ವೇಸ್ ವಿಮಾನಯಾನಸಂಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ಉದ್ಯಮಿ ವಿಜಯ್ ಮಲ್ಯ ವಿಷಾಧ ವ್ಯಕ್ತಪಡಿಸಿದ್ದಾರೆ.

ವಿಜಯ್ ಮಲ್ಯ ಅರ್ಜಿ ವಜಾಗೊಳಿಸಿದ ಯುಕೆ ಹೈಕೋರ್ಟ್, ಶೀಘ್ರ ಗಡಿಪಾರು ಸಾಧ್ಯತೆ
ಲಂಡನ್: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಸುಮಾರು 9 ಸಾವಿರ ಕೋಟಿ ರುಪಾಯಿ ಬಾಕಿ ಉಳಿಸಿಕೊಂಡು ಬ್ರಿಟನ್‌ಗೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ....

ದೇಶದಿಂದ ಓಡಿ ಹೋಗಿರುವೆ ಎನ್ನುತ್ತಿರುವ ಬಿಜೆಪಿ ವಿರುದ್ಧ ಮೊಕದ್ದಮೆ- ವಿಜಯ್ ಮಲ್ಯ
1992 ರಿಂದಲೂ ಇಂಗ್ಲೆಂಡ್ ಪ್ರಜೆಯಾಗಿರುವ ನಿಜಾಂಶವನ್ನು ನಿರ್ಲಕ್ಷಿಸಿ ದೇಶದಿಂದ ಓಡಿ ಹೋಗಿರುವ ಎಂದು ಹೇಳುತ್ತಿರುವ ಬಿಜೆಪಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

ಮಲ್ಯ ಮತ್ತು ನೀರವ್‌ರನ್ನು ಹಸ್ತಾಂತರಿಸಿದರೆ ಒಂದೇ ಜೈಲಿನ ಕೋಣೆಯಲ್ಲಿಡುತ್ತೀರಾ: ಯುಕೆ ನ್ಯಾಯಮೂರ್ತಿ
ಭಾರತದ ಬ್ಯಾಂಕ್ ಗಳಿಗೆ ಪಂಗನಾಮ ಹಾಕಿ ಲಂಡನ್ ನಲ್ಲಿ ತರೆಮರೆಸಿಕೊಂಡಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತು ಮದ್ಯದ ದೊರೆ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಿದರೆ...

ವಿಜಯ್ ಮಲ್ಯಯು ಬಿಎಚ್ಎಲ್ ಷೇರುಗಳ ಮಾರಾಟದಿಂದ 1,008 ಕೋಟಿ ರೂ ಸಂಗ್ರಹ: ಇಡಿ
ಸಾಲ ಹಿಂಪಡೆತ ಆಯೋಗ (ಡೆಟ್ ರಿಕವರಿ ಟ್ರಿಬ್ಯೂನಲ್ ) ಮೂಲಕ ಉದ್ಯಮಿ ವಿಜಯ್ ಮಲ್ಯಗೆ ಸೇರಿದ ಯುನೈಟೆಡ್ ಬ್ರೂವರೀಸ್ ಹೋಲ್ಡಿಂಗ್ಸ್ (ಯುಬಿಎಚ್ಎಲ್) ಲಿಮಿಟೆಡ್ ಷೇರುಗಳ.....

ನನ್ನ ಹಣ ತೆಗೆದುಕೊಂಡು ಜೆಟ್ ಏರ್ ವೇಸ್ ಉಳಿಸಿ: ಬ್ಯಾಂಕುಗಳಿಗೆ ವಿಜಯ್ ಮಲ್ಯ ಹೇಳಿಕೆ
ಜೆಟ್ ಏರ್ ವೇಸ್ ವೈಮಾನಿಕ ಸಂಸ್ಥೆಯ ಆರ್ಥಿಕ ನಷ್ಟಕ್ಕೆ ಸಂಬಂಧಿಸಿದಂತೆ ಎನ್ ಡಿಎ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಬ್ಯಾಂಕುಗಳು ದ್ವಿಮುಖ ನೀತಿ ಅನುಸರಿಸುತ್ತಿವೆ ಎಂದು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ವಾಗ್ದಾಳಿ ನಡೆಸಿದ್ದಾರೆ.

