ಬ್ಯಾಂಕುಗಳಿಗೆ ಸಾಲ ಮರುಪಾವತಿ ಮಾಡದ ಹಿನ್ನಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮದ್ಯದೊರೆ ವಿಜಯ್ ಮಲ್ಯ ಮತ್ತೆ ವಿಚಾರಣೆಗೆ ಗೈರಾಗಿದ್ದು, ಮೇ ತಿಂಗಳ ಅಂತ್ಯದವರೆಗೂ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.