ದೇಶTVK ಮುಖ್ಯಸ್ಥ ವಿಜಯ್ ಪದಗ್ರಹಣ ಸಮಾರಂಭಕ್ಕೆ Rahul Gandhi; ಹೊಸ ಮೈತ್ರಿಕೂಟ ರಚನೆ ಸಂಕೇತ!
ತಮಿಳುನಾಡು ರಾಜಕೀಯದಲ್ಲಿ ನಾಳೆ ಇತಿಹಾಸ ಸೃಷ್ಟಿಯಾಗಲಿದೆ. ಸೂಪರ್ ಸ್ಟಾರ್ ಮತ್ತು ಟಿವಿಕೆ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ನಾಳೆ ಬೆಳಿಗ್ಗೆ 10 ಗಂಟೆಗೆ ಚೆನ್ನೈನ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.