Vijay Prasad

ತೋತಾಪುರಿ ಸಿನಿಮಾ ಗಂಭೀರ ವಿಷಯವಾಗಿದ್ದು ಸೂಕ್ಷ್ಮವಾಗಿ ಕಥೆಯನ್ನು ಹೆಣೆಯಲಾಗಿದೆ: ನಟಿ ಅದಿತಿ ಪ್ರಭುದೇವ
'ಸಣ್ಣ ಪರದೆಯಿಂದ ಬೆಳ್ಳಿ ಪರದೆಗೆ ಕೆಲಸ ಮಾಡಲು ಮುಂದಾಗುವಾಗ, ನಾನು ವಿಭಿನ್ನ ಪಾತ್ರಗಳನ್ನು ಮಾಡಲು ಬಯಸಿದ್ದೆ ಮತ್ತು ಸುದೀರ್ಘ ಕಾಯುವಿಕೆಯ ನಂತರ ವಿಜಯ ಪ್ರಸಾದ್ ಅವರ ನಿರ್ದೇಶನದಲ್ಲಿ ನನಗೆ ಒಳ್ಳೆಯ ಪಾತ್ರ ಸಿಕ್ಕಿದೆ' ಎಂದು ಹೇಳುತ್ತಾರೆ ನಟಿ ಅದಿತಿ ಪ್ರಭುದೇವ.

ಜಗ್ಗೇಶ್ -ಅದಿತಿ ಪ್ರಭುದೇವ ನಟನೆಯ 'ತೋತಾಪುರಿ' ಬಿಡುಗಡೆಗೆ ದಿನಾಂಕ ಫಿಕ್ಸ್!
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ರಿಲೀಸ್ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಈ ಹಿಂದೆ ನೀರ್ ದೋಸೆ ಸಿನಿಮಾದಲ್ಲಿ ಕೆಲಸ ಮಾಡಿದ್ದ ವಿಜಯ ಪ್ರಸಾದ್ ಮತ್ತು ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ.

ಜುಲೈ 2ನೇ ವಾರದಲ್ಲಿ 'ಪೆಟ್ರೋಮ್ಯಾಕ್ಸ್' ಟೀಸರ್ ಬಿಡುಗಡೆ
ಸತೀಶ್ ನೀನಾಸಂ ಮತ್ತು ಹರಿಪ್ರಿಯಾ ನಟನೆಯ ಪೆಟ್ರೋಮ್ಯಾಕ್ಸ್ ಸಿನಿಮಾ ಶೂಟಿಂಗ್ ಸಂಪೂರ್ಣವಾಗಿದ್ದು, ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

ವಿಶ್ವ ಪರ್ಯಟನೆಗೆ ಹೊರಟ 'ನೀರ್ ದೋಸೆ'
ಕರ್ನಾಟಕದಾದ್ಯಂತ ಅಚ್ಚರಿಯ ಯಶಸ್ವಿ ಪ್ರದರ್ಶನ ಕಾಣುತ್ತಿರುವ 'ನೀರ್ ದೋಸೆ' ಈಗ ವಿಶ್ವದಾದ್ಯಂತ ಬಿಡುಗಡೆಗೆ ಸಜ್ಜಾಗಿದೆ. ಬೆವಿನ್ ಎಕ್ಸ್ಪೋರ್ಟ್ಸ್ ಇಂಡಿಯಾ ಈ ಸಿನೆಮಾವನ್ನು ಹೊರದೇಶಗಳಲ್ಲಿ

'ನೀರ್ ದೋಸೆ' ಪ್ರದರ್ಶನಕ್ಕೆ ಮತ್ತಷ್ಟು ಮಲ್ಟಿಪ್ಲೆಕ್ಸ್ ಪರದೆಗಳು!
ಮಲ್ಟಿಪ್ಲೆಕ್ಸ್ ಗಳಿಂದ ಕನ್ನಡ ಚಿತ್ರಗಳನ್ನು ನಿರ್ದಾಕ್ಷಿಣ್ಯವಾಗಿ ಎತ್ತಂಗಡಿ ಮಾಡುತ್ತಾರೆ ಎಂಬುದು ಸರ್ವೇಸಾಮಾನ್ಯ ಆರೋಪ, ಆದರೆ ಇದಕ್ಕೆ ತದ್ವಿರುದ್ಧವಾದ ನಡೆಯಲ್ಲಿ ಕಳೆದ ವಾರ ಬಿಡುಗಡೆಯಾದ

'ನೀರ್ ದೋಸೆ' ಸಿನೆಮಾಗೆ ಸುಮನ್ ಅವರ ಶಾಸ್ತ್ರೀಯ ನೃತ್ಯ
ಜಗ್ಗೇಶ್, ದತ್ತಣ್ಣ ಮತ್ತು ಹರಿಪ್ರಿಯ ಜೊತೆಗೆ ವಿಜಯ್ ಪ್ರಸಾದ್ ಅವರ 'ನೀರ್ ದೋಸೆ' ಸಿನೆಮಾದಲ್ಲಿ ನಟಿ ಸುಮನ್ ರಂಗನಾಥನ್ ಶಾಸ್ತ್ರೀಯ ನೃತ್ಯಗಾರ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಮರ್ಲಿನ್ ಮನ್ರೋ ಅನುಕರಿಸಿದ ಹರಿಪ್ರಿಯ
ವಿಜಯ್ ಪ್ರಸಾದ್ ನಿರ್ದೇಶನದ 'ನೀರ್ ದೋಸೆ' ಚಲನಚಿತ್ರದಲ್ಲಿ ಹರಿಪ್ರಿಯ ಹೊಸ ಪ್ರಯೋಗಗಳಿಗೆ ಒಡ್ಡಿಕೊಳ್ಳುತ್ತಿದ್ದಾರೆ. ಹಾಲಿವುಡ್ ಸಿನೆಮಾ 'ಸೆವೆನ್ ಇಯರ್ ಇಚ್'...
'ನೀರ್ ದೋಸೆ'ಗೆ ಬೆಲ್ಲಿ ಡ್ಯಾನ್ಸ್ ಕಲಿಯಲಿರುವ ಹರಿಪ್ರಿಯ
ನೆಗುದಿಗೆ ಬಿದ್ದಿದ್ದ 'ನೀರ್ ದೋಸೆ' ಸಿನೆಮಾ ಮತ್ತೆ ಜೀವ ಪಡೆದು ಈಗ ಮೊದಲ ಹಂತದ ಚಿತ್ರೀಕರಣ ಮುಗಿಸಿದ್ದು, ಅಕ್ಟೋಬರ್ ೨೬ ರಿಂದ ಎರಡನೇ ಹಂತದ

ರಮ್ಯ ಜಾಗಕ್ಕೆ ಹರಿಪ್ರಿಯ; ಮತ್ತೆ ಹೆಂಚಿನ ಮೇಲೆ ನೀರ್ ದೋಸೆ
ಕೆಲವು ವಿವಾದಗಳಿಗೆ ಕೊನೆಯೇ ಇರುವುದಿಲ್ಲ. ಅಂತಹ ಒಂದು ಯೋಜನೆ ನೀರ್ ದೋಸೆ. ಈಗಾಗಲೇ ಹಲವಾರು ಬಾರಿ ನಿರ್ಮಾಪಕರು ಕೈಚೆಲ್ಲಿ ತಡವಾಗಿದ್ದ

