ಮಯೂರ, ಗಂಧದ ಗುಡಿಯಂತ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ವಿಜಯ ರೆಡ್ಡಿ ಅವರು ಇಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.