ದೇಶತಮಿಳುನಾಡು: TVK ಗೆ ಬಹುಮತದ ಕೊರತೆ; ಇಕ್ಕಟ್ಟಿನಲ್ಲಿ ವಿಜಯ್; ರಾಜ್ಯಪಾಲರ ನಡೆ ಏನು?
ನಟ-ರಾಜಕಾರಣಿ ವಿಜಯ್ 112 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ರಾಜಭವನಕ್ಕೆ ಬುಧವಾರ ತೆರಳಿದ್ದರು. ಆದರೆ ಅದು ಸಾಕಾಗುವುದಿಲ್ಲ, 118 ಸದಸ್ಯರೊಂದಿಗೆ ಬನ್ನಿ ಎಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ವಿಜಯ್ ಹೇಳಿದ್ದು, ಹೊಸ ರೀತಿಯ ರಾಜಕೀಯ ಹೈಡ್ರಾಮಕ್ಕೆ ನಾಂದಿ ಹಾಡುವರೇ?