Vijay Trisha

ಅಶ್ಲೀಲ ಜೋಕ್ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್
ತಮಿಳುನಾಡಿನಲ್ಲಿ ಕಾವೇರಿ ನೀರಿನ ವಿವಾದದ ಕುರಿತು ಆಯೋಜಿಸಲಾದ ರ್ಯಾಲಿಯಲ್ಲಿ ನಟಿ ತ್ರಿಷಾ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿದೆ.

ನಟಿ ಜೊತೆ ವಿಜಯ್ ಅನೈತಿಕ ಸಂಬಂಧ?: 27 ವರ್ಷದ ದಾಂಪತ್ಯ ಕಡಿದುಕೊಳ್ಳಲು ಮುಂದಾದ ಪತ್ನಿ; TN BJP ಅಧ್ಯಕ್ಷ ಹೇಳಿದ್ದೆ ನಿಜವಾಯ್ತಾ?
ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ 27 ವರ್ಷಗಳ ದಾಂಪತ್ಯ ಜೀವನವನ್ನು ಕಡಿದುಕೊಳ್ಳಲು ಮುಂದಾಗಿದ್ದಾರೆ. ವಿಜಯ್ ವಿರುದ್ಧ ಅನೈತಿಕ ಸಂಬಂಧ ಆರೋಪ ಮಾಡಿದ್ದಾರೆ.

