ಕ್ರಿಕೆಟ್ಅಜಿತ್ ಟು ವಿಜಯ್: ಕಾಲಿವುಡ್ ಶೈಲಿಯಲ್ಲಿ ಸಿಎಸ್ ಕೆ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್!
ಐಪಿಎಲ್ ಇತಿಹಾಸದಲ್ಲಿ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಉಳಿಸಿಕೊಂಡಿರುವುದಕ್ಕೆ ಹಿರಿಯ ಟೀಂ ಇಂಡಿಯಾ ಆಟಗಾರ ಹರ್ಭಜನ್ ಸಿಂಗ್ ಟ್ವೀಟರ್ ನಲ್ಲಿ ಅತ್ಯುತ್ಸಾಹವನ್ನು ಹಂಚಿಕೊಂಡಿದ್ದಾರೆ.