Vijay
ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ TVK ಕಸರತ್ತು; ವಿಜಯ್ ಅಧ್ಯಕ್ಷತೆಯಲ್ಲಿ ನೂತನ ಶಾಸಕರ ಸಭೆ
ವಿಜಯ್ ಅವರ ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇತ್ತ ಡಿಎಂಕೆ ಮತ್ತು ಎಐಎಡಿಎಂಕೆ ಕ್ರಮವಾಗಿ 59 ಮತ್ತು 47 ಸ್ಥಾನಗಳನ್ನು ಪಡೆದಿವೆ.

ಪಕ್ಷ ಸ್ಥಾಪಿಸಿದ ಎರಡೇ ವರ್ಷಗಳಲ್ಲಿ ರಾಜಕೀಯ ಯಶಸ್ಸು; ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಎನ್‌ಟಿಆರ್‌ಗೂ, ನಟ ವಿಜಯ್‌ಗೂ ಸಾಮ್ಯತೆ!
ದಿವಂಗತ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ 1972ರಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷವನ್ನು ಸ್ಥಾಪಿಸಿದರು. ಆದರೆ, 1977ರಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದರು.

ತನಗಾಗಿ ರಾಜಕೀಯ ಪಕ್ಷ ಆರಂಭಿಸಿದ್ದ ಪೋಷಕರ ವಿರುದ್ಧವೇ ದೂರು, ಕೋರ್ಟ್ ಮೆಟ್ಟಿಲೇರಿದ್ದ ವಿಜಯ್; ಇಂದು ರಾಜಕೀಯಕ್ಕೆ ಮರಳಿದ್ದೇಕೆ? ಹೇಗೆ?
ಪಕ್ಷ 108 ಸ್ಥಾನಗಳನ್ನು ಗೆದ್ದಿದೆ, ಎಲ್ಲಾ 234 ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದೆ ಮತ್ತು ಅದರ ಪ್ರದರ್ಶನವನ್ನು ರಾಜ್ಯ ರಾಜಕೀಯಕ್ಕೆ ಒಂದು ದಿಕ್ಸೂಚಿ ಎಂದು ವಿಶ್ಲೇಷಿಸಲಾಗುತ್ತಿದೆ.

"ನಿಜವಾದ ಜನನಾಯಕ": ತಮಿಳುನಾಡಿನ 'ವಿಜಯ'ದ ಬಗ್ಗೆ ಬಿಜೆಪಿ ನಾಯಕಿ Kushboo Sundar ಮೆಚ್ಚುಗೆ!
ವಿಜಯ್ ಗೆ ಅಭಿನಂದನೆ ಸಲ್ಲಿಸುತ್ತಿರುವವರ ತಂಡಕ್ಕೆ ಬಿಜೆಪಿ ನಾಯಕಿ ಖುಷ್ಬು ಸುಂದರ್ ಸಹ ಸೇರಿದ್ದಾರೆ, ವಿಜಯ್ ಜೊತೆಗೆ ಸಂತೋಷದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ವಿಜಯ್ ಸುನಾಮಿಯೂ ಅಲ್ಲ.. ಆಡಳಿತ ವಿರೋಧಿ ಅಲೆ ಕೂಡ ಇರ್ಲಿಲ್ಲ: DMKಗೆ ಮುಳುವಾಗಿದ್ದೇನು?
ಚಿತ್ರರಂಗ ಬಿಟ್ಟು ರಾಜಕೀಯಕ್ಕೆ ಧುಮುಕಿ ಮೊದಲ ಚುನಾವಣೆಯಲ್ಲೇ ಭರ್ಜರಿ ಫಲಿತಾಂಶ ನೀಡಿರುವ ನಟ ವಿಜಯ್ ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ್ದು, ಆರಂಭದಿಂದಲೂ ಈ ಬಾರಿ ಚುನಾವಣೆಯಲ್ಲಿ ಡಿಎಂಕೆ ಪಕ್ಷವೇ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಹೇಳಲಾಗುತ್ತಿತ್ತು.
'ಅಭ್ಯರ್ಥಿಗಳು ಮುಖ್ಯವಲ್ಲ', 'ವಿಜಯ್ ಅಣ್ಣ'ನಿಗಾಗಿ ಶಿಳ್ಳೆ ಆರಿಸಿಕೊಂಡೆವು; ತಮಿಳುನಾಡು ಮತದಾರ ಪ್ರಭುವಿನ ಮನದಾಳದ ಮಾತು!
ಕೊರಟ್ಟೂರಿನ ಟಿಎನ್‌ಎಚ್‌ಬಿ ಕಾಲೋನಿಯ 32 ವರ್ಷದ ಐಟಿ ಉದ್ಯೋಗಿ ಮತ್ತು ಎರಡು ಮಕ್ಕಳ ತಾಯಿ ಎಸ್. ವಿದ್ಯಾಲಕ್ಷ್ಮಿ, ಟಿವಿಕೆ ಪಕ್ಷದ ಸ್ಥಳೀಯ ಅಭ್ಯರ್ಥಿಯ ಹೆಸರು ಸಹ ನೆನಪು ಬರುತ್ತಿಲ್ಲ ಎಂದು ಹೇಳಿದರು.

ವಿಜಯ್ ಪಕ್ಷದ ಗೆಲುವನ್ನು ಊಹಿಸಿದ್ದಕ್ಕಾಗಿ ನಮ್ಮನ್ನು ನೋಡಿ ನಕ್ಕಿದ್ದರು: Axis My India ಮುಖ್ಯಸ್ಥ ಪ್ರದೀಪ್ ಗುಪ್ತಾ!
ನಟ-ರಾಜಕಾರಣಿ ವಿಜಯ್ ಅವರ TVK ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಾಗ ಜನರು ತಮ್ಮನ್ನು ನೋಡಿ 'ನಗುತ್ತಿದ್ದರು' ಎಂದು ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್ ಗುಪ್ತಾ ಹೇಳಿದ್ದಾರೆ.

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ವಿಜಯ್‌ಗೆ ಕಾಂಗ್ರೆಸ್ ಬೆಂಬಲ? ಕೆ.ಸಿ ವೇಣುಗೋಪಾಲ್ ಹೇಳಿದ್ದೇನು?
ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.

Video: ತಮಿಳುನಾಡಿನಲ್ಲಿ TVK ಭರ್ಜರಿ ಗೆಲುವು; ವಿಜಯ್ ಸಂಪುಟದಲ್ಲಿ ಗೆಳತಿ, ನಟಿ ತ್ರಿಶಾ DCM?
ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.

