Vijay

ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡ್ತಾರೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸಂಘ ದೂರು
ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡುತ್ತಾರೆ ಎಂಬ ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ನೀಡಿದ ಹೇಳಿಯೊಂದು ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಕಾಂಡೋಮ್ ಸಪ್ಲೈ ಮಾಡುತ್ತಿದ್ದಾರೆ ಹೇಳಿಕೆ ಕೋಲಾಹಲ ಸೃಷ್ಟಿಸಿದೆ.

ಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರು
ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರೂರ್ ಕಾಲ್ತುಳಿತ ಪ್ರಕರಣ: ಜನವರಿ 19 ರಂದು ಮತ್ತೆ ದಳಪತಿ ವಿಜಯ್ ಗೆ ವಿಚಾರಣೆ, CBI ಸಮನ್ಸ್!
ಸೋಮವಾರ ಸಿಬಿಐ ಕೇಂದ್ರ ಕಚೇರಿಯಲ್ಲಿ ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಗಾದ ವಿಜಯ್ ಗೆ ಮಂಗಳವಾರ ಮತ್ತೆ ಬರುವಂತೆ ಸೂಚಿಸಲಾಗಿದೆ. ಆದರೆ ಪೊಂಗಲ್ ಹಬ್ಬವನ್ನು ಉಲ್ಲೇಖಿಸಿ ಮತ್ತೊಂದು ದಿನಾಂಕಕ್ಕೆ ವಿಜಯ್ ಮನವಿ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಕರೂರ್ ಕಾಲ್ತುಳಿತ ಪ್ರಕರಣ: ಸೋಮವಾರ ಸಿಬಿಐ ಮುಂದೆ ವಿಚಾರಣೆಗೆ ವಿಜಯ್ ಹಾಜರು! ಭದ್ರತೆಗೆ ಮನವಿ
ಅವರಿಗೆ ಭದ್ರತೆಯನ್ನು ಒದಗಿಸಲು ರಾಷ್ಟ್ರ ರಾಜಧಾನಿಯ ಪೊಲೀಸರಿಗೆ ಪಕ್ಷವು ಮನವಿ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

'ಜನ ನಾಯಗನ್'ಗೆ ಯುಎ ಸರ್ಟಿಫಿಕೇಟ್ ನೀಡಲು CBFCಗೆ ಮದ್ರಾಸ್ ಹೈಕೋರ್ಟ್ ಆದೇಶ; ಮೇಲ್ಮನವಿ ಸಲ್ಲಿಸಿದ ಚಲನಚಿತ್ರ ಮಂಡಳಿ
ಕೆವಿಎನ್ ಪ್ರೊಡಕ್ಷನ್ಸ್‌ನ ಕೆ ವೆಂಕಟ್ ನಾರಾಯಣ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಪಿ ಟಿ ಆಶಾ ಈ ಆದೇಶವನ್ನು ಹೊರಡಿಸಿದರು.

'ಜನ ನಾಯಗನ್' ನನ್ನ ಕೊನೆಯ ಸಿನಿಮಾ: ಮುಂದಿನ 30 ವರ್ಷ ನಿಮ್ಮ ಋಣ ತೀರಿಸಲು ದುಡಿಯುತ್ತೇನೆ- ನಟ ವಿಜಯ್
ತಮ್ಮ ಕೊನೆಯ ಚಿತ್ರ 'ಜನ ನಾಯಗನ್'ನ ಅದ್ಧೂರಿ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಈ ಘೋಷಣೆ ಮಾಡಿದ್ದು ಈಗ ಸಂಪೂರ್ಣವಾಗಿ ರಾಜಕೀಯದತ್ತ ಗಮನ ಹರಿಸುವುದಾಗಿ ಹೇಳಿದರು.

'ಏನೋ ತಪ್ಪಾಗಿದೆ...': ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನೆ!
ಕರೂರ್ ಕಾಲ್ತುಳಿತ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮದ್ರಾಸ್ ಹೈಕೋರ್ಟ್‌ನ ಕಾರ್ಯನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

TVK ಮುಖ್ಯಸ್ಥ ನಟ ವಿಜಯ್ ತಡವಾಗಿ ಬಂದಿದ್ದೇ ಕರೂರ್ ಕಾಲ್ತುಳಿತಕ್ಕೆ ಕಾರಣ: ಸಿಎಂ ಸ್ಟಾಲಿನ್
ಈ ವಿಷಯದ ಬಗ್ಗೆ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡ ಸಿಎಂ, ಟಿವಿಕೆ ಸಂಸ್ಥಾಪಕರು ಸಭೆಗೆ ಏಳು ಗಂಟೆ ತಡವಾಗಿ ಬಂದರು.

'ಅವರು ಯಾವುದೇ ಹೆಜ್ಜೆ ಇಟ್ಟರೂ...': ಕರೂರು ಕಾಲ್ತುಳಿತದ ನಂತರ ನಟ ವಿಜಯ್‌ಗೆ ಶಿವರಾಜ್‌ಕುಮಾರ್ ಸಲಹೆ
ತಿರುಚೆಂಡೂರಿನ ಪ್ರಸಿದ್ಧ ಅರುಲ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್‌ಕುಮಾರ್, ಈ ಘಟನೆ 'ಹೃದಯ ವಿದ್ರಾವಕ' ಎಂದರು.

