Vijay

Karur stampede: ದಳಪತಿ ವಿಜಯ್ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ
ಮುನ್ನೆಚ್ಚರಿಕೆ ಕ್ರಮವಾಗಿ ವಿಜಯ್ ಅವರ ನೀಲಂಕರೈ ನಿವಾಸದ ಸುತ್ತ ಭದ್ರತೆಯನ್ನು ಬಲಪಡಿಸಲಾಗಿದೆ. ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ.

Karur stampede: ಸಂತ್ರಸ್ತ ಕುಟುಂಬಸ್ಥರಿಗೆ ಟಿವಿಕೆ ಮುಖ್ಯಸ್ಥ ವಿಜಯ್ ವಿಡಿಯೋ ಕರೆ; ಭೇಟಿ, ನೆರವಿನ ಭರವಸೆ
ವಿಜಯ್ ತಂಡ ನಮಗೆ ಕರೆ ಮಾಡಿ ಮಾತನಾಡಿದ್ದಾರೆ ಎಂದು ಎಮುರ್ ಪುಧೂರ್‌ನಲ್ಲಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರೊಬ್ಬರು ಹೇಳಿದ್ದಾರೆ.

Karur stampede: ನಟ ಮತ್ತು ಟಿವಿಕೆ ಅಧ್ಯಕ್ಷ ವಿಜಯ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
ತಮಿಳುನಾಡಿನ ಜನರು ಈ ಘಟನೆಯಿಂದ ತೀವ್ರ ದುಃಖಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸುಳ್ಳು ಮಾಹಿತಿಯ ಹರಡುವಿಕೆ ಮತ್ತು ಸಾವಿನ ಸಂಖ್ಯೆ ಕಡಿಮೆ ತೋರಿಸಲು ಪ್ರಯತ್ನಿಸಿದ್ದರಿಂದ ಈ ಜಂಟಿ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

Karur stampede: ದುರಂತದ ಬಳಿಕ ಕರೂರಿಗೆ ಭೇಟಿ ನೀಡಲಿಲ್ಲ ಏಕೆಂದರೆ...; ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿ
ಕರೂರಿಗೆ ಭೇಟಿ ನೀಡದಿದ್ದಕ್ಕಾಗಿ ಮತ್ತು ಸಂತ್ರಸ್ತರ ಕುಟುಂಬಗಳು ಮತ್ತು ಗಾಯಾಳುಗಳನ್ನು ಭೇಟಿ ಮಾಡದಿದ್ದಕ್ಕಾಗಿ ವಿವಿಧ ವಲಯಗಳಿಂದ ಟೀಕೆ ವ್ಯಕ್ತವಾದ ನಂತರ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

Karur Stampede: ಮೃತರ ಸಂಖ್ಯೆ 41ಕ್ಕೆ ಏರಿಕೆ, ನಟ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ
ಮೃತರ ಮೃತದೇಹಗಳನ್ನು ಅವರ ಸಂಬಂಧಿಕರು ಗುರುತಿಸಿದ ನಂತರ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು.

ಕರೂರ್ ಕಾಲ್ತುಳಿತ ಆಕಸ್ಮಿಕವಲ್ಲ, ಅದೊಂದು ಪಿತೂರಿ; ಸ್ವತಂತ್ರ ತನಿಖೆ ನಡೆಯಲಿ: ವಿಜಯ್ ನೇತೃತ್ವದ ಟಿವಿಕೆ ಪಕ್ಷ ವಾದ!
ಈ ದುರಂತ ಆಕಸ್ಮಿಕವಲ್ಲ, ಬದಲಾಗಿ "ಪಿತೂರಿ"ಯ ಪರಿಣಾಮ ಎಂದು ಪಕ್ಷ ಆರೋಪಿಸಿದೆ. ಜನಸಮೂಹದ ಮೇಲೆ ಕಲ್ಲು ತೂರಾಟ ಮತ್ತು ಸ್ಥಳದಲ್ಲಿ ಪೊಲೀಸ್ ಲಾಠಿ ಚಾರ್ಜ್ ಅನ್ನು ಘಟನೆಗೆ ಕಾರಣ ಎಂದು ತೋರಿಸಿದೆ.

Karur Stampede: 'ಸಾಕಷ್ಟು ಭದ್ರತೆ ನೀಡಿದ್ದರೆ ಕಾಲ್ತುಳಿತ ಸಂಭವಿಸುತ್ತಿರಲಿಲ್ಲ'; DMK ಸರ್ಕಾರವನ್ನು ದೂಷಿಸಿದ ಎಡಪ್ಪಾಡಿ ಪಳನಿಸ್ವಾಮಿ
ಟಿವಿಕೆ ಅಧ್ಯಕ್ಷ ಮತ್ತು ನಟ ವಿಜಯ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ 39 ಜನರು ಸಾವಿಗೀಡಾಗಿದ್ದಾರೆ ಮತ್ತು 95 ಜನರು ಗಾಯಗೊಂಡಿದ್ದಾರೆ.

ಕರೂರು ಕಾಲ್ತುಳಿತ ದುರಂತ: 36 ಮಂದಿ ಸಾವು; ತಮಿಳುನಾಡಿನಿಂದ ವರದಿ ಕೇಳಿದ ಕೇಂದ್ರ; TVK ವಿಜಯ್ ಪ್ರತಿಕ್ರಿಯೆ ಏನು?
40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತ ಕುರಿತು ಕೇಂದ್ರ ಸರ್ಕಾರ ತಮಿಳುನಾಡಿನಿಂದ ವರದಿ ಕೇಳಿದೆ.

ನಟ ವಿಜಯ್ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 8 ಮಕ್ಕಳು ಸೇರಿ 36 ಮಂದಿ ಸಾವು; 40 ಜನರಿಗೆ ಗಂಭೀರ ಗಾಯ!
ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ.

