ಜಿಲ್ಲಾ ಸುದ್ದಿಟಿಡಿಆರ್ ಬೇಡಿಕೆ ಹೆಚ್ಚಿದರೆ ಆದಾಯ: ವಿಜಯಭಾಸ್ಕರ್
ಮುಂಬೈ ಮಹಾನಗರ ಪಾಲಿಕೆ ಮಾದರಿಯಂತೆ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (ಟಿಡಿಆರ್) ಕಡ್ಡಾಯ ಸೇರಿದಂತೆ ಆದಾಯದ ಮೂಲಗಳನ್ನು ಬಲಪಡಿಸಿದರೆ, ಬಿಬಿಎಂಪಿಯಲ್ಲಿ ಹೆಚ್ಚಿನ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಆಡಳಿತಾಧಿಕಾರಿ ಟಿ.ಎಂ. ವಿಜಯಭಾಸ್ಕರ್ ಅಭಿಪ್ರಾಯಪಟ್ಟರು...