ತೆಲಂಗಾಣ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷದ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರು ಅಕ್ಟೋಬರ್ 5 ರಂದು ವಿಜಯ ದಶಮಿ ದಿನದಂದು ತಮ್ಮ ರಾಷ್ಟ್ರೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.