Vijaya lakshmi

ನನ್ನನ್ನು ಪ್ರೀತಿಸುವವರ ಜೊತೆಗಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ: ವಿಜಯಲಕ್ಷ್ಮಿ ದರ್ಶನ್‌ಗೆ ಪವಿತ್ರ ಗೌಡ ತಿರುಗೇಟು!
ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ ಎಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಅವರಿಗೆ ಪವಿತ್ರ ಗೌಡ ತಿರುಗೇಟು ನೀಡಿದ್ದಾರೆ.

ಅಪರೂಪದ ಪಕ್ಷಿಗಳನ್ನು ಸಾಕಿದ್ದಕ್ಕಾಗಿ ನಟ ದರ್ಶನ್, ಪತ್ನಿ ವಿಜಯ ಲಕ್ಷ್ಮಿ ವಿರುದ್ಧ ಪ್ರಕರಣ ದಾಖಲು
ವಲಸೆ ಹಕ್ಕಿಗಳಾದ ಬಾರ್ ಹೆಡೆಡ್ ಹೆಬ್ಬಾತುಗಳನ್ನು ಅಕ್ರಮವಾಗಿ ಸಾಕಿದ್ದಕ್ಕಾಗಿ ರಾಜ್ಯ ಅರಣ್ಯ ಇಲಾಖೆಯು ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ, ಅವರ ಪತ್ನಿ ವಿಜಯ ಲಕ್ಷ್ಮಿ ಮತ್ತು ಫಾರ್ಮ್‌ಹೌಸ್ ಮ್ಯಾನೇಜರ್ ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ನಟಿ ವಿಜಯಲಕ್ಷ್ಮಿ ವಿರುದ್ಧ ನಟ ರವಿ ಪ್ರಕಾಶ್ ಪೊಲೀಸ್ ದೂರು!
ನಟಿ ವಿಜಯಲಕ್ಷ್ಮಿ ಮತ್ತು ನಟ ರವಿ ಪ್ರಕಾಶ್ ಅವರ ನಡುವಿನ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದ್ದು, ಈ ಬಾರಿ ನಟಿ ವಿಜಯಲಕ್ಷ್ಮಿ ವಿರುದ್ಧ ನಟ ರವಿ ಪ್ರಕಾಶ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ವಿಜಯಲಕ್ಷ್ಮಿ ಆರೋಪದಿಂದ ಆಘಾತವಾಗಿದೆ: ನಟ ರವಿ ಪ್ರಕಾಶ್
ಆಸ್ಪತ್ರೆಯಲ್ಲಿ ನೆರವಿನ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ನಟಿ ವಿಜಯಲಕ್ಷ್ಮಿ ಆರೋಪದಿಂದಾಗಿ ತಮಗೆ ಆಘಾತವಾಗಿದೆ ಎಂದು ನಟ ರವಿ ಪ್ರಕಾಶ್ ಹೇಳಿದ್ದಾರೆ.

ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ: ಸ್ಯಾಂಡಲ್ ವುಡ್ ನಟನ ವಿರುದ್ಧ ನಟಿ ವಿಜಯಲಕ್ಷ್ಮಿ ಪೊಲೀಸ್ ದೂರು!
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ವಿಜಯಲಕ್ಷ್ಮಿ ಅವರಿಗೆ ನೆರವು ನೀಡುವ ನೆಪದಲ್ಲಿ ನಟನೋರ್ವ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಬಿಎಂಪಿ ಚುನಾವಣೆಯಲ್ಲಿ ನಟಿ ವಿಜಯಲಕ್ಷ್ಮೀ ಸಿಂಗ್ ಸ್ಪರ್ಧೆ
ಬಿಬಿಎಂಪಿ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಟಿಕೆಟ್ ಸಿಗದ ಕಾರಣ ಪಕ್ಷ ತೊರೆಯಲಿರುವ ವಿಜಯಲಕ್ಷ್ಮೀ ಸಿಂಗ್ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತಗೊಂಡಿದೆ...

