ಸಿನಿಮಾ ಸುದ್ದಿನಾನು ಬದುಕುಳಿಯುವ ಹಾಗೆ ಕಾಣುತ್ತಿಲ್ಲ, ತುಂಬಾ ನರಳುತ್ತಿದ್ದೇನೆ; ನಾನು ಸತ್ತರೆ ಕಲಾವಿದರೇ ಕಾರಣ: ನಟಿ ವಿಜಯಲಕ್ಷ್ಮಿ
ಆಗಾಗ್ಗೆ ವಿಡಿಯೋಗಳನ್ನು ರಿಲೀಸ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟಿ ವಿಜಯಲಕ್ಷ್ಮೀ ಈಗ ಮತ್ತೊಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ, ನಾನು ಇನ್ನು ಬದುಕುವುದು ಅನುಮಾನ.