Vijaya Sankalpa Yatra

ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ವಿಜಯ ಸಂಕಲ್ಪ ಯಾತ್ರೆ ಮಹಾ ಸಂಗಮ: ಮೋದಿ ರೋಡ್ ಶೋಗೆ ಬಿಜೆಪಿ ಭರ್ಜರಿ ಸಿದ್ಧತೆ
ಮಧ್ಯ ಕರ್ನಾಟಕದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಮಹಾಸಂಗಮ ಸಮಾವೇಶಕ್ಕೆ ಮಾ.25ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ಮಾಡಿದೆ.

ಚುನಾವಣೆ: ಮಾರ್ಚ್ 18 ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ
ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು 'ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ' ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ.

ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಇಡೀ ದೇಶದ ಜನರ ಮನಸ್ಥಿತಿಯ ಪ್ರತೀಕ: ಬಸವ ಕಲ್ಯಾಣದಲ್ಲಿ ಅಮಿತ್ ಶಾ
ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಹಾಗೂ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇರುವಂತೆಯೇ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.

ಬೀದರ್: ಮಾರ್ಚ್ 3ಕ್ಕೆ ಅಮಿತ್ ಶಾರಿಂದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 3ರಂದು ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ವೇಳೆ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆಂದು ತಿಳಿದುಬಂದಿದೆ.

