ದೇಶಆರ್ಎಸ್ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಗೆ ಆಹ್ವಾನ! ಕಾಂಗ್ರೆಸ್ ವ್ಯಂಗ್ಯ
ಸಂಘಟನೆಯ ಸ್ಥಾಪನಾ ದಿನದ ನೆನಪಿಗಾಗಿ ಪ್ರತಿ ವರ್ಷ ವಿಜಯದಶಮಿಯಂದು ಆಯೋಜಿಸಲಾಗುವ ಈ ಕಾರ್ಯಕ್ರಮಕ್ಕೆ, ಅತಿಥಿಯಾಗಿ ಪಾಲ್ಗೊಳ್ಳುವಂತೆ ಧಂಖರ್ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಆರ್ಎಸ್ಎಸ್ ತಿಳಿಸಿದೆ