ಸಿನಿಮಾ ಸುದ್ದಿನಾನು ಚಪ್ಪಲಿಯಲ್ಲಿ ಹೊಡೆದಿದ್ದು ನಿಜವೇ ಆಗಿದ್ದರೇ ಜಗ್ಗೇಶ್ ರಾಯರ ಮೇಲೆ ಆಣೆ ಮಾಡಲಿ: ವಿಜಯಲಕ್ಷ್ಮಿ
ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡು ನಂತರ ಬೇರೆ ಬಾಷೆ ಸಿನಿಮಾಗಳಲ್ಲೂ ನಟಿಸಿ ಸಿನಿಮಾ ಜಗತ್ತಿನಿಂದಲೇ ಮರೆಯಾಗಿದ್ದ ವಿಜಯಲಕ್ಷ್ಮಿ ಇತ್ತೀಚೆಗೆ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿದ್ದಾರೆ.