Vijayalakshmi darshan

ಮಗನ ಶಾಲೆಯ ಅಡ್ಮಿಷನ್ ವಿಚಾರವಾಗಿ ಮಾತನಾಡಲು ಬಂದಿದ್ದರು: ವಿಜಯಲಕ್ಷ್ಮಿ ಭೇಟಿಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ
ಇಂದು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್, ದಿನಕರ್ ತೂಗದೀಪ ಅವರ ಜೊತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ಪವಿತ್ರ ಗೌಡ: ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ...!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಾಗಿದೆ. ನಟಿ ಪವಿತ್ರ ಗೌಡ ಅವರು ತಾವು ಮತ್ತು ತಮ್ಮ ಪುತ್ರಿ ದರ್ಶನ್ ಅವರ ಜೊತೆ ಆತ್ಮೀಯವಾಗಿರುವ ಫೋಟೋ ಹಂಚಿಕೊಂಡು ಈ ಸಂಬಂಧಕ್ಕೆ 10 ವರ್ಷ ಎಂದು ಬರೆದುಕೊಂಡಿದ್ದು ಅದನ್ನು ನೋಡಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಕೆಂಡಮಂಡಲವಾಗಿದ್ದಾರೆ.

ಅಕ್ಕ ಪಕ್ಕದ ಕಿರಾಣಿ ಅಂಗಡಿಗಳಿಗೆ ಹೋಗಿ ಖರೀದಿಸಿ: ವಿಜಯಲಕ್ಷ್ಮಿ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಲಾಕ್‍ಡೌನ್ ವೇಳೆ ಕಿರಾಣಿ ಅಂಗಡಿಗಳಿಗೆ ಹೋಗಿ ವ್ಯಾಪಾರ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

