Vijayalakshmi

ದರ್ಶನ್ ಪತ್ನಿ ನನ್ನ ಭೇಟಿಗೆ ಸಮಯ ಕೇಳಿದ್ದಾರೆ, ಅನ್ಯಾಯವಾಗಿದ್ದರೆ ಸರಿಪಡಿಸಲು ಪ್ರಯತ್ನಿಸುವೆ: ಡಿ.ಕೆ ಶಿವಕುಮಾರ್
ಈ ಪ್ರಕರಣದಲ್ಲಿ ನಟ ದರ್ಶನ್ ಪತ್ನಿ ಜೊತೆ ಮಾತನಾಡುತ್ತೇನೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲಾ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ ಎಂದರು.

'ನನ್ನ ಮುಂದಿನ ಜೀವನಕ್ಕೆ ತೊಂದರೆ ಆಗದಿರಲಿ'; ದರ್ಶನ್‌ಗೆ ನಾನೊಬ್ಬಳೆ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತಗೆ ವಿಜಯಲಕ್ಷ್ಮಿ ಪತ್ರ!
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್ ಪತ್ನಿ ಎಂದು ಹೇಳಿದ್ದರು.

'ಕೇಡು ಬಯಸುವವರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ, ಶಾಂತಿಯಿಂದ ಇರಿ': ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಮನವಿ
ಈ ಮಧ್ಯೆ, ಸೆಂಟ್ರಲ್ ಜೈಲಿನಲ್ಲಿರುವ ತಮ್ಮ ಪತಿ ದರ್ಶನ್‌ರನ್ನು ವಿಜಯಲಕ್ಷ್ಮಿ ಅವರು ಭೇಟಿಯಾಗಿ, ಮಾತನಾಡಿಸಿಕೊಂಡು ಬಂದಿದ್ದಾರೆ.

ದರ್ಶನ್ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ: ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ!
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದು, ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಧರಿಸಿದ್ದ ಶೂ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆ!
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ಹತ್ಯೆ ದಿನ ನಟ ದರ್ಶನ್ ಧರಿಸಿದ್ದ ಶೂವನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Insta ದಲ್ಲಿ ದರ್ಶನ್ Unfollow: ಪ್ರೊಫೈಲ್ ಫೋಟೋ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!
ಘಟನೆ ಬಳಿಕ ವಿಜಯಲಕ್ಷ್ಮಿ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ.

ಬಲವಂತವಾಗಿ 7 ಬಾರಿ ಗರ್ಭಪಾತ: ರಾಜಕಾರಣಿ ಸೀಮನ್ ವಿರುದ್ಧ ವಿಜಯಲಕ್ಷ್ಮಿಆರೋಪ; ಸ್ತ್ರೀರೋಗ ತಜ್ಞರಿಂದ ಪರೀಕ್ಷೆ
ನಟಿ ವಿಜಯಲಕ್ಷ್ಮೀ ನೀಡಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ನಾಮ್ ತಮಿಳರ್ ಕಟ್ಚಿ (ಎನ್ಟಿಕೆ), ನಟ ಮತ್ತು ನಿರ್ದೇಶಕ ಸೀಮನ್ ಅವರನ್ನು ಚೆನ್ನೈ ಪೊಲೀಸರು ಮಂಗಳವಾರ ವಿಚಾರಣೆ ನಡೆಸಲಿದ್ದಾರೆ.

ಪತಿಯ ಸಾವಿನಿಂದ ಮಾನಸಿಕ ಖಿನ್ನತೆ, ಮಗನ ಜೊತೆಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ!
ಪತಿಯ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಏಳು ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಗರದ ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ.

