ರಾಜ್ಯವಿಜಯನಗರ ಲಾಕ್ಅಪ್ ಡೆತ್ ಕೇಸ್: ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸರ ಬಂಧನ
ಈ ಘಟನೆ ಬಳಿಕ ಪೊಲೀಸ್ ಠಾಣೆ ಎದುರು ಖಲೀಲ್ ಕುಟುಂಬಸ್ಥರು ಹಾಗೂ ಸಂಬಂಧಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ, ಇದು ಕಸ್ಟೋಡಿಯಲ್ ಡೆತ್ ಎಂದು ಆರೋಪಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.