ರಾಜ್ಯವೀಕೆಂಡ್ ನಲ್ಲಿ ವಿಜಯನಗರ-ಮೈಸೂರು ರಸ್ತೆ ನಡುವೆ ನಮ್ಮ ಮೆಟ್ರೋ ಸೇವೆ ಇರಲ್ಲ
ಬೆಂಗಳೂರು ಮೆಟ್ರೋ ವಿಸ್ತರಣೆಯ ಹಿನ್ನೆಲೆಯಲ್ಲಿ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಡಿ.12-13 (ಶನಿವಾರ, ಭಾನುವಾರ)ದಂದು ವಿಜಯನಗರ-ಮೈಸೂರು ರಸ್ತೆಗಳ ನಡುವೆ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.