Vijayanagara district

SSLC ಫಲಿತಾಂಶ ಕುಸಿತ: ವಿಜಯನಗರ ಡಿಡಿಪಿಐ, ಬಿಇಒ ಅಮಾನತಿಗೆ ಸಿಎಂ ಸೂಚನೆ
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿದಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಮೋದಿ ಯುಗ್ ಉತ್ಸವಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ... ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು 01-10-2021
ಮೈಸೂರಿನಲ್ಲಿ ನಡೆದ ಮೋದಿ ಯುಗ್ ಉತ್ಸವ್ ಕಾರ್ಯಕ್ರಮಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ ನೀಡಿದ್ದು, ಕೆಆರ್ ಕ್ಷೇತ್ರದಲ್ಲಿನ 5 ಸಾವಿರ ಮನೆಗಳ ಮೇಲ್ಛಾವಣಿಗೆ ಸೌರಶಕ್ತಿ ಒದಗಿಸುವ ಸೂರ್ಯಪಥ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ
ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ
ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಸಂಬಂಧ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ.

ವಿಜಯನಗರ ಜಿಲ್ಲೆ ರಚಿಸಲು ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸುವಂತೆ ಸಿಎಂ ಯಡಿಯೂರಪ್ಪ ಸೂಚನೆ
ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಎರಡು ಜಿಲ್ಲೆಗಳಾಗಿ ರೂಪಿಸುವ ಸಂಬಂಧ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ.

