Vijayanagara

ಆಂಧ್ರ ಪ್ರದೇಶ: ಬಂಡೆಕಲ್ಲಿನ ಕೆಳಗೆ ವಿಜಯನಗರ ಸಾಮ್ರಾಜ್ಯ ಕಾಲದ 450 ಚಿನ್ನದ ನಾಣ್ಯಗಳು ಪತ್ತೆ!
ನೆಲ್ಲೂರು ಜಿಲ್ಲೆಯ ಚಿಟ್ಟೆಪಲ್ಲಿ ಗ್ರಾಮದ ಅಂಕಾಳಮ್ಮ ದೇವಸ್ಥಾನದ ಬಳಿಯ ಗುಡ್ಡದ ಮೇಲಿನ ಬಂಡೆಕಲ್ಲಿನ ಕೆಳಗೆ ಬುಧವಾರ 450ಕ್ಕೂ ಹೆಚ್ಚು ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

ವಿಜಯನಗರ: ಚಿರತೆ ದಾಳಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ; ಸ್ಥಳೀಯರಲ್ಲಿ ಆತಂಕ
ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಸೋಮವಾರ ಬೈಕ್ ಸವಾರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಜಯನಗರ: ಹಾಸ್ಟೆಲ್‌ನಲ್ಲಿ ಚಿಕನ್ ಸೇವಿಸಿದ 32 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಹಾಸ್ಟೆಲ್‌ನಲ್ಲಿ ಬುಧವಾರ ರಾತ್ರಿ ಚಿಕನ್ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಮೆಟ್ರಿಕ್ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.

'ಅವಳಲ್ಲ.. ಅವನು': ಬುರ್ಖಾ ತೊಟ್ಟು ಉಚಿತ ಪ್ರಯಾಣ?, ಬಸ್ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಪುರುಷ!
ರಾಜ್ಯ ಸರ್ಕಾರದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವಂತೆಯೇ ಇತ್ತ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ಪ್ರಯಾಣಿಸಲು ಬುರ್ಖಾ ಧರಿಸಿ ನಿಲ್ದಾಣಕ್ಕೆ ಆಗಮಿಸಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ವಿಜಯನಗರ: ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಹಂಪಿಯ ಪಾರಂಪರಿಕ ಪ್ರದೇಶದಲ್ಲಿ ಒಂದೇ ವಾರದಲ್ಲಿ 17 ರೆಸಾರ್ಟ್, ರೆಸ್ಟೋರೆಂಟ್‌ಗಳು ನೆಲಸಮ
ಪಾರಂಪರಿಕ ಪ್ರದೇಶವಾದ ಹಂಪಿ ಸುತ್ತಮುತ್ತಲಿನ 17 ರೆಸಾರ್ಟ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಕಳೆದ ಒಂದು ವಾರದಿಂದ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಈ ಎಲ್ಲಾ ರೆಸಾರ್ಟ್‌ಗಳಿಗೆ ಮೂರು ತಿಂಗಳ ಹಿಂದೆ ನೋಟಿಸ್ ನೀಡಿದ್ದರೂ ಸಹ ಚಾಲನೆಯಲ್ಲಿದ್ದವು.

ವಿಜಯನಗರ: ನೆರೆಮನೆಯಾತನಿಂದ ಅತ್ಯಾಚಾರ, ವಿಕಲಚೇತನ ಮಹಿಳೆ ಆತ್ಮಹತ್ಯೆಗೆ ಶರಣು
ನೆರೆಮನೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಹಿನ್ನೆಲೆಯಲ್ಲಿ ವಿಕಲಚೇತನ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸನಪುರತಾಂಡ ಗ್ರಾಮದಲ್ಲಿ ನಡೆದಿದೆ.

ಗಣಿಗಾರಿಕೆ ನಡೆಸಲು ಟೆಂಡರ್ ಕರೆದ ಸರ್ಕಾರ; ಆತಂಕ ವ್ಯಕ್ತಪಡಿಸಿದ ಪರಿಸರವಾದಿಗಳು
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ 1,040 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರ ಟೆಂಡರ್ ಕರೆದಿರುವ ಹಿನ್ನೆಲೆಯಲ್ಲಿ, ಗಣಿ ಕಂಪನಿಗಳು ಪರಿಸರ ಮಾರ್ಗಸೂಚಿಗಳನ್ನು ಅನುಸರಿಸುತ್ತವೆಯೇ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ವಿಜಯನಗರ: ವಾಹನ ಢಿಕ್ಕಿಯಾಗಿ ಚಿರತೆ ಸಾವು
ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ಭಾನುವಾರ ವರದಿಯಾಗಿದೆ.

