vijayanand
'ಸೂಪರ್ ಹಿಟ್' ಚಿತ್ರದ ಮೂಲಕ ನಾಯಕನಾಗಿ ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಪದಾರ್ಪಣೆ!
ಚಿತ್ರದಲ್ಲಿ ನಾಗೇಂದ್ರ ಪ್ರಸಾದ್, ಡ್ರ್ಯಾಗನ್ ಮಂಜು ಮತ್ತು ಸೀನು ಭಾಯ್ ಕೂಡ ನಟಿಸಿದ್ದಾರೆ.

'ವಿಜಯಾನಂದ್' ಸಿನಿಮಾ ಸಮಸ್ತ ಕನ್ನಡಿಗರಿಗೆ ಅರ್ಪಣೆ: ನಿರ್ದೇಶಕಿ ರಿಷಿಕಾ ಶರ್ಮಾ
ರಿಷಿಕಾ ಶರ್ಮಾ ಅವರು ಚಿತ್ರರಂಗದ ವ್ಯಕ್ತಿಗಳ ಕುಟುಂಬಕ್ಕೆ ಸೇರಿದವರು ಮತ್ತು ಪೌರಾಣಿಕ ಚಲನಚಿತ್ರ ನಿರ್ಮಾಪಕ ಜಿವಿ ಅಯ್ಯರ್ ಅವರ ಸೊಸೆಯಾಗಿರುವುದರಿಂದ ಅವರು ಸ್ವಾಭಾವಿಕವಾಗಿಯೇ ಸಿನಿಮಾ ಪ್ರಪಂಚದ ಬಗ್ಗೆ ಒಲವು ಹೊಂದಿದ್ದರು ಮತ್ತು ಅವರು ಮೂರನೇ ತರಗತಿಯಲ್ಲಿದ್ದಾಗ ಅದನ್ನು ಅರಿತುಕೊಂಡರು.

ವಿಜಯಾನಂದ ಚಿತ್ರದ ಟ್ರೈಲರ್
ನಟ ಆನಂದ್ ಸಂಕೇಶ್ವರ್ ಅಭಿನಯದ ವಿಜಯಾನಂದ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಿಶಿಕಾ ಶರ್ಮಾ ನಿರ್ದೇಶಿಸಿದ್ದಾರೆ.

'ವಿಜಯಾನಂದ' ಚಿತ್ರದ ಟ್ರೇಲರ್ ಲಾಂಚ್ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಉದ್ಯಮಿ ವಿಜಯ ಸಂಕೇಶ್ವರ ಅವರ ಬಯೋಪಿಕ್ 'ವಿಜಯಾನಂದ' ಸಿನಿಮಾವು ಡಿ.9ರಂದು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ರಿಷಿಕಾ ಶರ್ಮಾ ನಿರ್ದೇಶನ ಮಾಡಿರುವ ಈ ಸಿನಿಮಾವನ್ನು ಅನಂದ್ ಸಂಕೇಶ್ವರ ಅವರು ನಿರ್ಮಾಣ ಮಾಡಿದ್ದಾರೆ.

ವಿಜಯಾನಂದ: ನಿಹಾಲ್‌ನನ್ನು ನೋಡಿದಾಗ ನನ್ನ ಚಿಕ್ಕ ವಯಸ್ಸಿನ ದಿನಗಳು ನೆನಪಾದವು ಎಂದ ವಿಜಯ ಸಂಕೇಶ್ವರ್
ರಿಷಿಕಾ ಶರ್ಮಾ ನಿರ್ದೇಶನದ 'ವಿಜಯಾನಂದ' ಸಿನಿಮಾ ಖ್ಯಾತ ಉದ್ಯಮಿ ವಿಜಯ್ ಸಂಕೇಶ್ವರ್ ಅವರ ಜೀವನಾಧಾರಿತ ಚಿತ್ರವಾಗಿದೆ. ಈ ಚಿತ್ರ ಡಿಸೆಂಬರ್ 9 ರಂದು ಬಿಡುಗಡೆಗೆ ಸಿದ್ಧವಾಗಿದ್ದು, ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ.

ವಿಜಯಾನಂದ ಚಿತ್ರದ ಟೀಸರ್
ನಟ ಆನಂದ್ ಸಂಕೇಶ್ವರ್ ಅಭಿನಯದ ವಿಜಯಾನಂದ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಿಶಿಕಾ ಶರ್ಮಾ ನಿರ್ದೇಶಿಸಿದ್ದಾರೆ.

ಸೆಟ್ಟೇರಿದ ವಿಜಯಸಂಕೇಶ್ವರ್ ಬಯೋಪಿಕ್ 'ವಿಜಯಾನಂದ': ಪ್ರಮುಖ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್
ಸಾರಿಗೆ, ಪತ್ರಿಕೋದ್ಯಮ, ಮಾಧ್ಯಮ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ವಿಜಯ ಸಂಕೇಶ್ವರ ಅವರ ಜೀವನ ಆಧರಿಸಿದ ಸಿನಿಮಾ ‘ವಿಜಯಾನಂದ’ ಚಿತ್ರಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.

ಸಿನಿಮಾ ಆಗಲಿದೆ ಉದ್ಯಮಿ ವಿಜಯ ಸಂಕೇಶ್ವರ ಜೀವನ ಚರಿತ್ರೆ: ರಿಷಿಕಾ ಶರ್ಮಾ ನಿರ್ದೇಶನದ ಚಿತ್ರಕ್ಕೆ ಟೈಟಲ್ ಫಿಕ್ಸ್!
ಟ್ರಂಕ್ ಸಿನಿಮಾ ನಿರ್ದೇಶಕಿ ರಿಷಿಕಾ ಶರ್ಮಾ ಜೀವನ ಚರಿತ್ರೆ ಆಧರಿತ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರ ಅವರ ಜೀವನ ಚರಿತ್ರೆ ಆಧರಿತ ಸಿನಿಮಾಗೆ ವಿಜಯಾನಂದ ಎಂಬ ಟೈಟಲ್ ಇಡಲಾಗಿದೆ.

