Vijayapura airport

ವಿಜಯಪುರ ವಿಮಾನ ನಿಲ್ದಾಣ: ಜನವರಿ 2027 ರಿಂದ ಹಾರಾಟ ಕಾರ್ಯಾರಂಭ ಸಾಧ್ಯತೆ!
ಇತ್ತೀಚೆಗೆ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರ ಇಲಾಖೆಯ ಅನುಮತಿ ಕೊರತೆ ಹಾಗೂ ಸುಪ್ರೀಂ ಕೋರ್ಟ್ ನೀಡಿದ್ದ ತಡೆಯಾಜ್ಞೆಯಿಂದ ವಿಮಾನ ನಿಲ್ದಾಣ ಯೋಜನೆ ವಿಳಂಬವಾಗಿತ್ತು.

ವಿಜಯಪುರ ವಿಮಾನ ನಿಲ್ದಾಣಕ್ಕೆ 618 ಕೋಟಿ ರೂ ಪರಿಷ್ಕೃತ ಅಂದಾಜು; ಸಚಿವ ಸಂಪುಟ ಅನುಮೋದನೆ
ದೌರ್ಜನ್ಯದಿಂದ ಸಾವನ್ನಪ್ಪಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್-ಸಿ ಮತ್ತು ಗ್ರೂಪ್-ಡಿ ಕೇಡರ್ ಹುದ್ದೆಗಳಲ್ಲಿ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.

ವಿಜಯಪುರ ವಿಮಾನ ನಿಲ್ದಾಣ: ನವೆಂಬರ್ ವೇಳೆಗೆ ಕಾಮಗಾರಿ ಮುಗಿಸಿ; ಸಚಿವ ಎಂಬಿ ಪಾಟೀಲ್ ಗಡುವು
ವಿಜಯಪುರ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳನ್ನೆಲ್ಲ ನವೆಂಬರ್ ಹೊತ್ತಿಗೆ ಪೂರ್ಣಗೊಳಿಸಬೇಕು. ಬಳಿಕ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೇರಿದಂತೆ ಎಲ್ಲ ಕಡೆಗಳಿಂದ ಅನುಮತಿ ಪಡೆದು, 2024ರ ಫೆಬ್ರುವರಿ ವೇಳೆಗೆ...

ವಿಜಯಪುರ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ: ಒಂದು ವರ್ಷದಲ್ಲಿ ಪೂರ್ಣ-ಗೋವಿಂದ ಕಾರಜೋಳ
ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣಕ್ಕೆ ಕ್ಯಾಬಿನೆಟ್ ಅನುಮೋದನೆ: ಕಾರ್ಯಾಚರಣೆ ಪ್ರಾರಂಭಕ್ಕೆ 18 ತಿಂಗಳ ಗಡುವು
ಉತ್ತರ ಕರ್ನಾಟಕದ ಅಭಿವೃದ್ದಿಗಾಗಿ ಅತ್ಯಂತ ಮುಖ್ಯವಾಗಿರುವ ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ಸೂಚಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದಾದರೆ 2022ರ ಪ್ರಾರಂಭಕ್ಕೆ ಇಲ್ಲಿಂದ ಮೊದಲ ವಿಮಾನ ಹಾರಾಟ ಪ್ರಾರಂಭವಾಗಲಿದೆ.

