Vijayapura

ವಿಜಯಪುರದ ಕೆಲವು ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ; ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲು
ಭೂಕಂಪದ ತೀವ್ರತೆಯು ಕಡಿಮೆಯಾಗಿದ್ದು, ಇದರ ಕಂಪನವು 'ಕೇಂದ್ರಬಿಂದುವಿನಿಂದ 50 ರಿಂದ 60 ಕಿಮೀ ವ್ಯಾಪ್ತಿಯಲ್ಲಿ ಅನುಭವಕ್ಕೆ ಬರಬಹುದು ಎಂದು ವಿಪತ್ತು ಮೇಲ್ವಿಚಾರಣಾ ಸಂಸ್ಥೆ ತಿಳಿಸಿದೆ.

ವಿಜಯಪುರ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಮಹಿಳೆ ಹಿಂದೆ ಬಿದ್ದು ಸಿಕ್ಕಿಬಿದ್ದ ರೋಚಕ ಕಹಾನಿ!
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಕಳೆದ 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಾ ಬಂದಿದ್ದನು. ಆದರೆ ಈಗ ಮಹಿಳೆಯ ಹಿಂದೆ ಬಿದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ: ಬಟ್ಟೆ ಅಂಗಡಿಯಲ್ಲಿ ಸಂಸ್ಕೃತ ದೈನಂದಿನ ವ್ಯಾವಹಾರಿಕ ಭಾಷೆ! ಪ್ರಾಚೀನ ಭಾಷೆಯತ್ತ ಮುಸ್ಲಿಮರು ಫಿದಾ
ಅಷ್ಟೇ ಅಲ್ಲದೆ, ಅಂಗಡಿಯಲ್ಲಿ ಕೆಲಸ ಮಾಡುವ ಮುಸ್ಲಿಂ ಮತ್ತಿತರ ಅಲ್ಪಸಂಖ್ಯಾತ ಸಮುದಾಯದ ಉದ್ಯೋಗಿಗಳು ಕೂಡ ಸಂಸ್ಕೃತದಲ್ಲಿಯೇ ಮಾತನಾಡುತ್ತಾರೆ.
ತಿಂಡಿ ಹಣದ ವಿಚಾರಕ್ಕೆ ಜಗಳ, ಕಳ್ಳತನ ಆರೋಪ; ಇಬ್ಬರು ಬಾಲಕರಿಗೆ ಪೈಪ್‌ನಿಂದ ಹೊಡೆದ ಅಂಗಡಿ ಮಾಲೀಕ, ಬಂಧನ!
ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಮಲಘಾಣ ಗ್ರಾಮದಲ್ಲಿ ಆಗಸ್ಟ್ 28ರಂದು ಈ ಘಟನೆ ನಡೆದಿದೆ. ಬಂಧಿತ ಅಂಗಡಿ ಮಾಲೀಕನನ್ನು ಅಶೋಕ್ ಮನೋಹರ್ ಪತ್ತಾರ್ ಎಂದು ಗುರುತಿಸಲಾಗಿದೆ.

ವಿಜಯಪುರ: ಭೂತನಾಳ ಕೆರೆಯಲ್ಲಿ ಆರು ಮೃತದೇಹ ಪತ್ತೆ
ಬೆಳಗಿನ ಜಾವ ವಾಯುವಿಹಾರಕ್ಕೆ ಬಂದವರು ಕೆರೆಯ ದಂಡೆಯ ಬಳಿ ಮೃತದೇಹಗಳನ್ನು ಕಂಡು ತಕ್ಷಣವೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಜಯಪುರ: ಆಸ್ತಿ ವಿಚಾರಕ್ಕೆ ಜಗಳ, ಪುತ್ರಿ-ಪ್ರಿಯಕರನಿಂದ ತಂದೆ ಹತ್ಯೆ; Video
ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುತಗಿ ಅವರ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಅಪರಿಚಿತ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು.

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..; ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ': ಎಂ.ಬಿ ಪಾಟೀಲ್ ಸ್ಪಷ್ಟನೆ, Video
ಈ ವಿಚಾರದಲ್ಲಿ ತಾನು ಬಲವಾಗಿ ಪ್ರತಿಪಾದನೆ ಮಾಡಿದ್ದರೂ, ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೈಗೊಳ್ಳುತ್ತಾರೆ.

Vijayapura: ರಸ್ತೆಗೆ ಅಡ್ಡಲಾಗಿದ್ದ ಆಟೋ ತೆಗಿ ಎಂದಿದ್ದಕ್ಕೇ KSRTC ಕಂಡಕ್ಟರ್ ಮೇಲೆ ಹಲ್ಲೆ, Video
ಮದರಿ-ಕನ್ನೊಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾರಿಗೆ ಬಸ್‍ನ್ನು ಆರೋಪಿಗಳು ಅಡ್ಡಗಟ್ಟಿ ನಿರ್ವಾಹಕ ಮಲ್ಲಪ್ಪ ಲಮಾಣಿ ಅವರೊಂದಿಗೆ ಜಗಳ ಆರಂಭಿಸಿದ್ದಾರೆ.

ವಿಜಯಪುರ: ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ತಂದೆ, ಮಗಳು ಸ್ಥಳದಲ್ಲೇ ದುರ್ಮರಣ
ಮುದ್ದೇಬಿಹಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

