Vijayapura

ವಿಜಯಪುರ: ಕಬ್ಬು ಕಟಾವು ಯಂತ್ರ- ಕಾರಿನ ನಡುವೆ ಭೀಕರ ಅಪಘಾತ; ಐವರ ದುರ್ಮರಣ
ವಿಜಯಪುರದ ಅಲಿಯಾಬಾದ್ ನಿವಾಸಿಗಳಾದ 45 ವರ್ಷದ ಶಾಂತವ್ವ ಶಂಕರ ಪಾಟೀಲ್, 50 ವರ್ಷದ ಶಶಿಕಲಾ ಜೈನಾಪೂರ, 55 ವರ್ಷದ ನಿಂಗಪ್ಪಾ ಪಾಟೀಲ್, 65 ವರ್ಷದ ಭೀಮಶಿ ಸಂಕನಾಳ ಹಾಗೂ 45 ವರ್ಷದ ದಿಲೀಪ್ ಪಾಟೀಲ್ ಮೃತ ದುರ್ದೈವಿಗಳು.

ವಿಜಯಪುರ ಯುವತಿ ಸಾಧನೆ: 18 ವರ್ಷಕ್ಕೆ ಪೈಲಟ್ ಆದ ಸಮೈರಾ
ಉದ್ಯಮಿ ಅಮೀನ್ ಹುಲ್ಲೂರ್ ಅವರ ಪುತ್ರಿ, 18 ವರ್ಷದ ಸಮೈರಾ ಹುಲ್ಲೂರು ಅವರು ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದು, ಈ ಮೂಲಕ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.

ವಿಧವೆಯೊಂದಿಗೆ ಸಂಬಂಧ; ಗೆಳೆಯನ ಹತ್ಯೆ; ಮೊಬೈಲ್‌ನಲ್ಲಿ ವಿಡಿಯೋ ಮಾಡಿ ವಿಕೃತಿ!
ಇಬ್ಬರು ಯುವಕರು ಸ್ಥಳೀಯ ಬಾರ್‌ನಲ್ಲಿ ಮದ್ಯ ಸೇವಿಸಿದ ನಂತರ ಮತ್ತೊಂದು ಸುತ್ತು ಮದ್ಯ ಸೇವಿಸಲು ಜಮೀನಿಗೆ ತೆರಳಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಎರಡು ಸಾವಿರ ರೂಪಾಯಿಗೆ ಎರಡು ಎಕರೆ ಕಳ್ಕೋಬೇಡಿ... ವಿಜಯಪುರ ರೈತರಿಂದ ಅಹವಾಲು ಪಡೆದ ತೇಜಸ್ವಿ ಸೂರ್ಯ

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ, ಕೆಲ ತಿಂಗಳಲ್ಲೇ ಪ್ರಾರಂಭ: ಸರ್ಕಾರ ಮಹತ್ವದ ಮಾಹಿತಿ
ರಾಷ್ಟ್ರದ ಎಲ್ಲನೂತನ ವಿಮಾನ ನಿಲ್ದಾಣಗಳಿಗೆ ಪರಿಸರ ಸಂಬಂಧಿತ ವ್ಯಾಜ್ಯಗಳ ಇತ್ಯರ್ಥಕ್ಕೆ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ತಡೆಯಾಜ್ಞೆ ತೆರವಾದ 2 ತಿಂಗಳೊಳಗಾಗಿ ವಿಜಯಪುರದಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ.

ವಕ್ಫ್ ಬೋರ್ಡ್ ನೋಟಿಸ್: ರೈತರ ಅಹವಾಲು ಸ್ವೀಕರಿಸಲು ಬಿಜೆಪಿ ತಂಡ ರಚನೆ
ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಈ ತಂಡದಲ್ಲಿದ್ದಾರೆ.

ಹೊನವಾಡದ 11 ಎಕರೆ ಮಾತ್ರ ವಕ್ಫ್ ಜಾಗ, ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿದೆ: ಸರ್ಕಾರ ಸ್ಪಷ್ಟನೆ; ಬಿಜೆಪಿ ಹೋರಾಟದ ಎಚ್ಚರಿಕೆ!
ವಕ್ಫ್ ಆಸ್ತಿಗಳು 1974, 1978 ಗೆಜೆಟ್ ನೋಟಿಫಿಕೇಷನ್ ಆಗಿದೆ. 2016ರಲ್ಲೂ ಗೆಜೆಟ್ ನೋಟಿಫಿಕೇಷನ್ ಆಗಿದೆ. ಇದು ಮೂರನೇ ಬಾರಿಗೆ ನೋಟಿಫಿಕೇಷನ್ ಆಗಿದೆ. ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದು ಆಗಿದೆ.

ವಕ್ಫ್ ಸಮಸ್ಯೆ: 15 ಸಾವಿರ ಎಕರೆ ಒತ್ತುವರಿ; ವಿಜಯಪುರ ಜಿಲ್ಲೆಯ ರೈತರೊಂದಿಗೆ ತೇಜಸ್ವಿ ಸೂರ್ಯ ಸಂವಾದ
ಇತ್ತೀಚೆಗಷ್ಟೇ ವಿಜಯಪುರಕ್ಕೆ ಭೇಟಿ ನೀಡಿರುವ ವಕ್ಫ್ ವ್ಯವಹಾರಗಳ ಸಚಿವ ಜಮೀರ್ ಅಹ್ಮದ್ ಖಾನ್ ಮುಂಬರುವ 15 ದಿನಗಳ ಒಳಗೆ ವಕ್ಫ್ ಆಸ್ತಿ ನೋಂದಣಿಗೆ ಜಿಲ್ಲಾಡಳಿತವನ್ನು ಒತ್ತಾಯಿಸಿರುವುದು ಆಶ್ಚರ್ಯ ತಂದಿದೆ.

Vijayapura: Ranger swing ride ನಿಂದ ಬಿದ್ದು ಯುವತಿ ಸಾವು, ಐವರ ಬಂಧನ; Video!
ವಿಜಯಪುರ ನಗರದ ನವಭಾಗ್ ರಸ್ತೆಯಲ್ಲಿರೋ ಫಿಶ್ ಟನಲ್ ಎಕ್ಸ್ಪೋ ದಲ್ಲಿ ಈ ಅವಘಡವೊಂದು ಸಂಭವಿಸಿದ್ದು, ಫಿಶ್ ಟನಲ್ ಎಕ್ಸ್ಪೋದಲ್ಲಿ ರೇಂಜರ್ ಸ್ವಿಂಗ್‌ನಿಂದ ಬಿದ್ದು 21 ವರ್ಷ ಯುವತಿ ನಿಖಿತಾ ಬಿರಾದರ್ ಎಂಬಾಕೆ ಸಾವನ್ನಪ್ಪಿದ್ದಾರೆ.

