Vijayapura

ವಿಜಯಪುರ: ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ; ಮಹಿಳೆಯಿಂದ ದೂರು ದಾಖಲು
ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಪೊಲೀಸ್ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ದಾಖಲಿಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಕೃಷಿ ಮೇಳ: ತೋಟಗಾರಿಕೆ ಬೆಳೆಗಳ ಕೃಷಿಗೆ ಸಹಾಯ ಮಾಡಲು ಎಐ (Artificial Intelligence) ಆಧಾರಿತ ಸಾಧನ
ಇಲ್ಲಿನ ಕೃಷಿ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳವು ಇಂಟರ್‌ನೆಟ್ ಆಫ್ ಥಿಂಗ್ಸ್ (IOT) ಸಾಧನ ಎಂದು ಕರೆಯಲ್ಪಡುವ ಬಹು ಉಪಯುಕ್ತ ಕೃತಕ ಬುದ್ಧಿಮತ್ತೆ (AI) ಆಧಾರಿತ ಯಂತ್ರವನ್ನು ಮುನ್ನೆಲೆಗೆ ತಂದಿದೆ.

ರಾಮ ಮಂದಿರ ಉದ್ಘಾಟನೆ: ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಇಂದಿನಿಂದ 22ರ ವರೆಗೆ ಉಚಿತ ಹೆರಿಗೆ!
ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಲು ವಿಜಯಪುರದ ಖಾಸಗಿ ಆಸ್ಪತ್ರೆಯೊಂದು ಜನವರಿ 18 ರಿಂದ ಜನವರಿ 22 ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಗುರುವಾರ ಘೋಷಿಸಿದೆ.

ಸಿದ್ದೇಶ್ವರ ಜಾನುವಾರು ಜಾತ್ರೆಯ ಮುಖ್ಯ ಆಕರ್ಷಣೆ: ಇದು ಖಿಲಾರಿ ಹೋರಿ... ಬೆಲೆ ಬಲು ದುಬಾರಿ...!
ತನ್ನ ಗಟ್ಟಿಮುಟ್ಟಾದ ಹೋರಿ ಪಕ್ಕದಲ್ಲಿ ನಿಂತ ಮಾಲೀಕ ವಿದ್ಯಾನಂದ ಅವಟಿ, ದೈತ್ಯ ಗಾತ್ರದ ಪ್ರಾಣಿಯನ್ನು ಹೊಂದಿದ್ದ ಅವರು ಜಾನುವಾರು ಜಾತ್ರೆಯ ಹೀರೋ, ಅವರ ಫೆರಾರಿ...ಅಲ್ಲಲ್ಲ, ಖಿಲಾರಿ ತಳಿ ಹೋರಿ ಜಾತ್ರೆಯ ಮುಖ್ಯ ಆಕರ್ಷಣೆ. ಯಾಕೆ ಅಂತೀರಾ?

ವಿಜಯಪುರ: ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್, ಸವಾರ ಸ್ಥಳದಲ್ಲೇ ಸಾವು
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಬುಧವಾರ ನಡೆದಿದೆ.

ವಿಜಯಪುರ: ಬಿಜೆಪಿ ಬಹುಮತ ಹೊಂದಿದ್ದರೂ ಕಾಂಗ್ರೆಸ್ ತೆಕ್ಕೆಗೆ ಮಹಾನಗರ ಪಾಲಿಕೆ!
ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೂ ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ. ಇಂದು ನಡೆದ ಮೇಯರ್ ಚುನಾವಣೆಯಲ್ಲಿ ಮೇಯರ್ ಆಗಿ ಮಹೆಜಬೀನ್ ಅಬ್ದುಲ್ ರಜಾಕ್ ಹೊರ್ತಿ ಹಾಗೂ ಉಪ ಮೇಯರ್ ಆಗಿ ದಿನೇಶ ಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಿದ್ದೇಶ್ವರ ದೇವಸ್ಥಾನದ ಜಾತ್ರೆ: ವಿವಾದ ಹುಟ್ಟು ಹಾಕಿದ ʼಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶʼ ಬ್ಯಾನರ್!
ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ಹೇರುವ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

ವಿಜಯಪುರ: ಸರ್ಕಾರಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದೇಗುಲದ ಗರ್ಭಗುಡಿ ಪ್ರವೇಶಕ್ಕೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ; 'ಅಸಲಿ ಮುಖ ಇದು' ಎಂದು ಬಿಜೆಪಿ ವಾಗ್ದಾಳಿ
ಹಲವು ಬಾರಿ ಮನವಿ ಮಾಡಿದರೂ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಲು ನಿರಾಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ, ಅವರ ವಿರುದ್ಧ ಕಿಡಿಕಾರಿದೆ.

