Vijayapura

ವಿಜಯಪುರ: ಬೈಕ್​ಗೆ ಟಿಪ್ಪರ್ ಡಿಕ್ಕಿ, ಸ್ಥಳದಲ್ಲೇ ಅತ್ತೆ, ಅಳಿಯ ಸಾವು
ರಾಜ್ಯ

ವಿಜಯಪುರ: ಬೈಕ್​ಗೆ ಟಿಪ್ಪರ್ ಡಿಕ್ಕಿ, ಸ್ಥಳದಲ್ಲೇ ಅತ್ತೆ, ಅಳಿಯ ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದ ತಂಗಡಗಿ ಬಳಿ ಗುರುವಾರ ಬೈಕ್​ಗೆ ಟಿಪ್ಪರ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅತ್ತೆ ಹಾಗೂ ಅಳಿಯ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಕಲಿ ಮತದಾರರಿಂದ ಯತ್ನಾಳ್'ಗೆ ಗೆಲುವು: ತನಿಖೆಗೆ ಕಾಂಗ್ರೆಸ್ ಆಗ್ರಹ
ರಾಜ್ಯ

ನಕಲಿ ಮತದಾರರಿಂದ ಯತ್ನಾಳ್'ಗೆ ಗೆಲುವು: ತನಿಖೆಗೆ ಕಾಂಗ್ರೆಸ್ ಆಗ್ರಹ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದಾರರಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಗೆಲುವು ಸಾಧಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್, ಈ ಬಗ್ಗೆ ತನಿಖೆ ನಡೆಸುವಂತೆ ಗುರುವಾರ ಆಗ್ರಹಿಸಿದೆ.

ತಳವಾರ್ ಝಳಪಿಸಿದ ಯತ್ನಾಳ್ ಬೆಂಬಲಿಗ, ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಕೇಸು ದಾಖಲಿಸಿ ಆರೋಪಿಗಳ ಬಂಧನ
ರಾಜ್ಯ

ತಳವಾರ್ ಝಳಪಿಸಿದ ಯತ್ನಾಳ್ ಬೆಂಬಲಿಗ, ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಕೇಸು ದಾಖಲಿಸಿ ಆರೋಪಿಗಳ ಬಂಧನ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಸಂತೋಷದಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಕರ್ನಾಟಕ ವಿಧಾನಸಭಾ ಚುನಾವಣೆ: ವದಂತಿಯಿಂದ ವಿಜಯಪುರದ ಮಸಬಿನಾಳ ಗ್ರಾಮದಲ್ಲಿ ಇವಿಎಂ, ವಿವಿಪ್ಯಾಟ್‌ಗಳು ಧ್ವಂಸ
ರಾಜ್ಯ

ಕರ್ನಾಟಕ ವಿಧಾನಸಭಾ ಚುನಾವಣೆ: ವದಂತಿಯಿಂದ ವಿಜಯಪುರದ ಮಸಬಿನಾಳ ಗ್ರಾಮದಲ್ಲಿ ಇವಿಎಂ, ವಿವಿಪ್ಯಾಟ್‌ಗಳು ಧ್ವಂಸ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ನಡೆದ ಮತದಾನದ ವೇಳೆ ಕನಿಷ್ಠ ಮೂರು ಸ್ಥಳಗಳಲ್ಲಿ ಹಿಂಸಾತ್ಮಕ ಘಟನೆಗಳು ವರದಿಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚಿಂಚೋಳಿಯಿಂದ ವಿಜಯನಗರಕ್ಕೆ ಕರೆತಂದ ನಕಲಿ ಮತದಾರರು: ಕಾಂಗ್ರೆಸ್ ಕಾರ್ಯಕರ್ತರಿಂದ ಪತ್ತೆ
ರಾಜ್ಯ

ಚಿಂಚೋಳಿಯಿಂದ ವಿಜಯನಗರಕ್ಕೆ ಕರೆತಂದ ನಕಲಿ ಮತದಾರರು: ಕಾಂಗ್ರೆಸ್ ಕಾರ್ಯಕರ್ತರಿಂದ ಪತ್ತೆ

ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ.

ವಿಜಯಪುರ: ಹಾಡಹಗಲೇ ಕಾರ್ಪೊರೇಟರ್ ಪತಿಯ ಬರ್ಬರ ಹತ್ಯೆ
ರಾಜ್ಯ

ವಿಜಯಪುರ: ಹಾಡಹಗಲೇ ಕಾರ್ಪೊರೇಟರ್ ಪತಿಯ ಬರ್ಬರ ಹತ್ಯೆ

ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ರೌಡಿಶೀಟರ್ ಹಾಗೂ ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ.

ವಿಜಯಪುರದಲ್ಲಿ 'ಕೊಲ್ಹಾರ ಕೆನೆ ಮೊಸರು' ಸವಿದ ಪ್ರಧಾನಿ ಮೋದಿ; ಆದರೆ ಅಲ್ಲಿನ ಜಾನುವಾರುಗಳಿಗೆ ಮೇವಿನ ಕೊರತೆ ಸಮಸ್ಯೆ!
ರಾಜ್ಯ

ವಿಜಯಪುರದಲ್ಲಿ 'ಕೊಲ್ಹಾರ ಕೆನೆ ಮೊಸರು' ಸವಿದ ಪ್ರಧಾನಿ ಮೋದಿ; ಆದರೆ ಅಲ್ಲಿನ ಜಾನುವಾರುಗಳಿಗೆ ಮೇವಿನ ಕೊರತೆ ಸಮಸ್ಯೆ!

ಪ್ರಧಾನಿ ನರೇಂದ್ರ ಮೋದಿ ಶನಿವಾರ ಉತ್ತರ ಕರ್ನಾಟಕದ ಪ್ರಸಿದ್ಧ 'ಕೊರಟಿ-ಕೊಲ್ಹಾರ' ಕೆನೆ ಮೊಸರನ್ನು ಸವಿದಿದ್ದಾರೆ. ಇದು ಬಸವನ- ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಕೊಲ್ಹಾರ ತಾಲೂಕಿನಿಂದ ಪೂರೈಕೆಯಾಗಿತ್ತು.

ಸೋನಿಯಾ ವಿಷಕನ್ಯೆ: ಮೋದಿ ಸಮ್ಮುಖದಲ್ಲಿ ಹೇಳಿಕೆ ಸಮರ್ಥಿಸಿಕೊಂಡ ಯತ್ನಾಳ್!
ರಾಜಕೀಯ

ಸೋನಿಯಾ ವಿಷಕನ್ಯೆ: ಮೋದಿ ಸಮ್ಮುಖದಲ್ಲಿ ಹೇಳಿಕೆ ಸಮರ್ಥಿಸಿಕೊಂಡ ಯತ್ನಾಳ್!

ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ 'ಸೋನಿಯಾ ಗಾಂಧಿ  ವಿಷಕನ್ಯೆ' ಎಂದು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವಿಜಯಪುರ: ಸೋಲಿನ ಭಯದಿಂದ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಜೆಡಿಎಸ್ ಅಭ್ಯರ್ಥಿ
ರಾಜಕೀಯ

ವಿಜಯಪುರ: ಸೋಲಿನ ಭಯದಿಂದ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಜೆಡಿಎಸ್ ಅಭ್ಯರ್ಥಿ

ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಿಫ್ ಅವರನ್ನು ಬೆಂಬಲಿಸುವುದಾಗಿ ಸೋಮವಾರ ಘೋಷಿಸಿದ್ದಾರೆ.