Vijayapura

ಕಾಯಕ, ದಾಸೋಹ ನಮಗೆ ಪ್ರೇರಣೆ, ಬಸವೇಶ್ವರ ಹಾದಿಯಲ್ಲಿ ನಡೆಯುತ್ತೇವೆ: ವಿಜಯಪುರದಲ್ಲಿ ಪ್ರಧಾನಿ ಮೋದಿ ಭಾಷಣ
ರಾಜ್ಯ

ಕಾಯಕ, ದಾಸೋಹ ನಮಗೆ ಪ್ರೇರಣೆ, ಬಸವೇಶ್ವರ ಹಾದಿಯಲ್ಲಿ ನಡೆಯುತ್ತೇವೆ: ವಿಜಯಪುರದಲ್ಲಿ ಪ್ರಧಾನಿ ಮೋದಿ ಭಾಷಣ

ಸಬ್​ ಕಾ ಸಾತ್ ಸಬ್​ ಕಾ ವಿಕಾಸ್​ಗೆ ಭಗವಾನ್ ಬಸವಣ್ಣನವರೂ ಸ್ಫೂರ್ತಿಯಾಗಿದ್ದು, ಕಾಯಕ, ದಾಸೋಹ ನಮಗೆ ಪ್ರೇರಣೆಯಾಗಿದೆ. ಬಸವೇಶ್ವರ ಹಾದಿಯಲ್ಲಿ ನಾವು ನಡೆಯುತ್ತೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

ವಿಜಯಪುರ: ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಬೇಸತ್ತು ವಿಡಿಯೋ ಮಾಡಿ ನವವಿವಾಹಿತೆ ಆತ್ಮಹತ್ಯೆ!
ರಾಜ್ಯ

ವಿಜಯಪುರ: ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಬೇಸತ್ತು ವಿಡಿಯೋ ಮಾಡಿ ನವವಿವಾಹಿತೆ ಆತ್ಮಹತ್ಯೆ!

ವಿವಾಹಿತ ಮಹಿಳೆಯೊಬ್ಬರು ಮೊಬೈಲ್ ವಿಡಿಯೋ ಆನ್ ಮಾಡಿ ನೇಣು ಬಿಗಿದು ಆತ್ಮಹತ್ಯೆ (ಲೈವ್ ಸೊಸೈಡ್) ಮಾಡಿಕೊಂಡಿರುವ ವಿಜಯಪುರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅವಧಿ ಪೂರ್ಣಗೊಳಿಸಲಿದ್ದಾರೆ: ಡಿಸಿಎಂ ದೇವೇಂದ್ರ ಫಡ್ನವಿಸ್
ರಾಜ್ಯ

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅವಧಿ ಪೂರ್ಣಗೊಳಿಸಲಿದ್ದಾರೆ: ಡಿಸಿಎಂ ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರದಲ್ಲಿನ ಸರ್ಕಾರ ಉರುಳದಿದೆ ಎನ್ನುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸರ್ಕಾರದ ಅವಧಿ ಪೂರ್ಣಗೊಳ್ಳುವವರೆಗೆ ಏಕನಾಥ್ ಶಿಂಧೆ ಅವರೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಈ ಬಾರಿ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯಲ್ಲ, ಯಾಕಂದ್ರೆ ಕಾಂಗ್ರೆಸ್ 150 ಸ್ಥಾನ ಗೆಲ್ಲುತ್ತೆ
ರಾಜಕೀಯ

ಈ ಬಾರಿ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯಲ್ಲ, ಯಾಕಂದ್ರೆ ಕಾಂಗ್ರೆಸ್ 150 ಸ್ಥಾನ ಗೆಲ್ಲುತ್ತೆ

ಈ ಬಾರಿ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯುವುದಿಲ್ಲ. ಯಾಕಂದ್ರೆ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲುತ್ತೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಅವರು ಭಾನುವಾರ ಹೇಳಿದ್ದಾರೆ.

ವಿಜಯಪುರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಅಬ್ದುಲ್ ಹಮೀದ್ ಮುಶ್ರೀಫ್ ಕಣಕ್ಕೆ; ಬಿಜೆಪಿ ಅಭ್ಯರ್ಥಿಯಾಗಿ ಬಸನಗೌಡ ಪಾಟೀಲ್ ಯತ್ನಾಳ್?
ರಾಜಕೀಯ

ವಿಜಯಪುರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಅಬ್ದುಲ್ ಹಮೀದ್ ಮುಶ್ರೀಫ್ ಕಣಕ್ಕೆ; ಬಿಜೆಪಿ ಅಭ್ಯರ್ಥಿಯಾಗಿ ಬಸನಗೌಡ ಪಾಟೀಲ್ ಯತ್ನಾಳ್?

ವಿಜಯಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಮೂಡಿದ್ದು, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಕಳೆದ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸೋತಿದ್ದ ಅಬ್ದುಲ್ ಹಮೀದ್ ಮುಶ್ರೀಫ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ನೀರಾವರಿ ಯೋಜನೆ ಪೂರ್ಣಗೊಳಿಸಲು ಕಟಿಬದ್ದ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ನೀರಾವರಿ ಯೋಜನೆ ಪೂರ್ಣಗೊಳಿಸಲು ಕಟಿಬದ್ದ: ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿನ ನೀರಾವರಿ ಯೋಜನೆ ಪೂರ್ಣಗೊಳಿಸಲು ಕಟ್ಟಿಬದ್ಧವಾಗಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಜಯಪುರ: ಕಾಲುವೆ ನೀರಿನಲ್ಲಿ ಮುಳುಗಿ ಇಬ್ಬರ ದುರ್ಮರಣ
ರಾಜ್ಯ

ವಿಜಯಪುರ: ಕಾಲುವೆ ನೀರಿನಲ್ಲಿ ಮುಳುಗಿ ಇಬ್ಬರ ದುರ್ಮರಣ

ಇಂಡಿ ತಾಲೂಕಿನ ಕಾಲುವೆ ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ವಿಜಯಪುರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೆಲಿಕಾಪ್ಟರ್ ಇಳಿಯುತ್ತಿದ್ದಂತೆ ಕುಸಿದ ಬ್ಯಾರಿಕೇಡ್‌ಗಳು
ರಾಜ್ಯ

ವಿಜಯಪುರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೆಲಿಕಾಪ್ಟರ್ ಇಳಿಯುತ್ತಿದ್ದಂತೆ ಕುಸಿದ ಬ್ಯಾರಿಕೇಡ್‌ಗಳು

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಬ್ಯಾರಿಕೇಡ್‌ಗಳು ಕುಸಿದು ಬಿದ್ದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ವರದಿಯಾಗಿದೆ.

ವಿಜಯಪುರ: ಕಾರು ಅಪಘಾತದಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿಗೆ ಗಾಯ
ರಾಜ್ಯ

ವಿಜಯಪುರ: ಕಾರು ಅಪಘಾತದಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿಗೆ ಗಾಯ

ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ವಿಜಯಪುರ ನಗರದ ಹೊರವಲಯದ ಜುಮನಾಳ ಗ್ರಾಮದ ಸಮೀಪ ಅಪಘಾತಕ್ಕಿಡಾಗಿದ್ದು,. ಸಚಿವೆ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ...