Vijayapura

ವಿಜಯಪುರ ರಸ್ತೆ ಅಪಘಾತ; ಅಜ್ಜಿ ಮೊಮ್ಮಗಳು ಸಾವು, ನಾಲ್ವರಿಗೆ ಗಾಯ
ಮಾರುತಿ ಓಮ್ನಿ ವ್ಯಾನ್ ಗೆ ಖಾಸಗಿ ಬಸ್ ಹಿಂಬಂದಿಯಿಂದ ಡಿಕ್ಕಿಹೊಡೆದ ಪರಿಣಾಮ ವ್ಯಾನ್ ನಲ್ಲಿದ್ದ ಅಜ್ಜಿ, ಮೊಮ್ಮಗಳು ಮೃತಪಟ್ಟು,ಇತರ ನಾಲ್ವರು ಗಾಯಗೊಂಡಿರುವ ದುರ್ಘಟನೆ ಜಿಲ್ಲೆಯ ಕೊಲ್ಹಾರ ಬಳಿ ಜರುಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ

ವಿಜಯಪುರ: ಮುಳ್ಳುಹಂದಿಯನ್ನು ಬೇಟೆಯಾಡಿ ಟಿಕ್ ಟಾಕ್ ನಲ್ಲಿ ವೀಡಿಯೋ ಮಾಡಿದ ಯುವಕ ಅಂದರ್
ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬೇಟೆಯಾಡುತ್ತಿರುವ ಚಿತ್ರ, ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತಿದ್ದ ವಿಜಯಪುರದ ಯುವಕನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿ ಜೈಲಿಗಟ್ಟಿದ್ದಾರೆ. . ಆರೋಪಿ ಮುಳ್ಳುಹಂದಿಯನ್ನು ಬೇಟೆಯಾಡಿದ್ದಾನೆ ಮತ್ತು ಅದನ್ನು ಬೇಟೆಯಾಡುವ ವೀಡಿಯೊವನ್ನು ಟಿಕ್ ಟಾಕ್ ನಲ್ಲಿ ಹಂಚಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿಜಯಪುರ: ಪಾಕ್ ಸೇನೆ ಪರ ಪೋಸ್ಟ್ ಹಾಕಿದ್ದ ವ್ಯಕ್ತಿ ಪೋಲೀಸ್ ವಶಕ್ಕೆ
ಪಾಕ್ ಪರ ಘೋಷಣೆ ಆಯಿತು, ಇದೀಗ ಪಾಕ್ ಆರ್ಮಿ ಪರ ಫೇಸ್ ಬುಕ್ ನಲ್ಲಿ ವ್ಯಕ್ತಿಯೋರ್ವ ಪೋಸ್ಟ್ ಮಾಡಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ವಿಜಯಪುರ: ಬೆಂಕಿಪೊಟ್ಟಣ ಸಾಗುತ್ತಿದ್ದ ಲಾರಿ ಸುಟ್ಟು ಭಸ್ಮ, ಆಶ್ಚರ್ಯಕರ ರೀತಿಯಲ್ಲಿ ಡೈವರ್-ಕ್ಲೀನರ್ ಬಚಾವ್!
ಬೆಂಕಿ ಪೊಟ್ಟಣ ತುಂಬಿಕೊಂಡು ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಇಲ್ಲಿ ನಡೆದಿದೆ.

ಲಾರಿ ಮುಖಾಮುಖಿ ಡಿಕ್ಕಿ: ಮೂವರು ಸಾವು
ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಗರಸಂಗಿ ಕ್ರಾಸ್ ಬಳಿ ಸಂಭವಿಸಿದೆ.

ಶಾಸಕಾಂಗ ಸಭೆಯಲ್ಲಿ ಭಾವನೆ ಹಂಚಿಕೊಳ್ಳಲು ಅವಕಾಶ ನೀಡಬೇಕು, ಇಲ್ಲದಿದ್ದರೆ ಸಮಾನ ಮನಸ್ಕರ ಸಭೆ: ಯತ್ನಾಳ
ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಸಮಾನ ಮನಸ್ಕ ಶಾಸಕರು ಸಭೆ ಸೇರಿ ಚರ್ಚಿಸುತ್ತೇವೆ. ಎಷ್ಟು ಜನ ಶಾಸಕರು ಸೇರಿ ಚರ್ಚಿಸುತ್ತೇವೆ ಎಂದು ಈಗಲೇ ಹೇಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.

ಪ್ರತ್ಯೇಕ ಅಪಘಾತ, ಐವರು ದುರ್ಮರಣ
ರಾಜ್ಯದ ಬೇರೆ ಬೇರೆ ಕಡೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ವಿಜಯಪುರ ಹಾಗೂ ತುಮಕೂರುಗಳಲ್ಲಿ ಈ ಅವಘಡ ಸಮ್ಬವಿಸಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿಲ್ಲ, ಆದರೆ, ಉತ್ತರ ಕರ್ನಾಟಕದವರೇ ಆಗಬೇಕು: ಎಂಬಿ ಪಾಟೀಲ್
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿಲ್ಲ, ಆದರೆ, ವಿಧಾನಸಭೆ ಪ್ರತಿಪಕ್ಷ ಸ್ಥಾನಕ್ಕೆ ದಕ್ಷಿಣದವರಿದ್ದು, ಉತ್ತರ ಕರ್ನಾಟಕ ಭಾಗದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ವಿಶ್ವಾಸ ಹೊಂದಿರುವುದಾಗಿ ಮಾಜಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.

ಪಬ್ ಜಿ ವ್ಯಸನ ಪರಿಣಾಮ: ಮನೆ, ಕಾರುಗಳಿಗೆ ಕಲ್ಲು ತೂರುತ್ತಿದ್ದ ಯುವಕ ಈಗ ಪೊಲೀಸ್ ವಶದಲ್ಲಿ!
ಪಬ್ ಜಿ ವ್ಯಸನಕ್ಕೆ ತುತ್ತಾಗಿದ್ದ ಯುವಕನೋರ್ವನನ್ನು ಪೊಲೀಸರು ಕೈ ಕಟ್ಟಿ ವಶಕ್ಕೆ ಪಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

