Vijayapura

ಪ್ರಧಾನಿ ಮೋದಿ, ಸಿದ್ದರಾಮಯ್ಯರಿಂದ ಸಿಗದ ಭರವಸೆ, ನೊಂದು ಫೇಸ್‍ಬುಕ್ ಲೈವ್‌ನಲ್ಲಿ ಯುವತಿಯಿಂದ ಆತ್ಮಹತ್ಯೆ ಯತ್ನ!
ಸಾಮಾಜಿಕ ಬಹಿಷ್ಕಾರದಿಂದ ಬೇಸತ್ತು ಯುವತಿಯೊರ್ವಳು ಫೇಸ್‍ಬುಕ್ ಲೈವ್‌ನಲ್ಲಿ ತನ್ನ ಅಳಲನ್ನು ತೊಡಿಕೊಂಡು ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ....

ಮುಖ್ಯಮಂತ್ರಿ ವೃಥಾ ಕಾಲಹರಣ: ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ವಾಗ್ದಾಳಿ
ಜ್ಯಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಯಶವಂತರಾಯ ಗೌಡ ಪಾಟೀಲ್ ಆರೋಪಿಸಿದ್ದಾರೆ.

ವಿಜಯಪುರ: ಸುಣ್ಣದ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!
ಆಕಸ್ಮಿಕವಾಗಿ ಸುಣ್ಣದ ಡಬ್ಬಿಯನ್ನು ನುಂಗಿದ ಒಂಭತ್ತು ತಿಂಗಳ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಡ್ರೋನ್ ಕ್ಯಾಮರಾ ಸಹಾಯದಿಂದ 8 ಲಕ್ಷ ಮೌಲ್ಯದ ಗಾಂಜಾ ಪತ್ತೆ !
ವಿಜಯಪುರದ ಹೆಬ್ಬಲಟ್ಟಿ ಗ್ರಾಮದಲ್ಲಿ ಬೆಳೆದಿದ್ದ ಸುಮಾರು 8 ಲಕ್ಷ ಮೌಲ್ಯದ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಡ್ರೋನ್ ಕ್ಯಾಮರಾಗಳ ಸಹಾಯದಿಂದ ಪತ್ತೆ ಹಚ್ಚಿದ್ದಾರೆ.

ವಿಧಾನ ಪರಿಷತ್ ಉಪ ಚುನಾವಣೆ: ವಿಜಯಪುರ, ಬಾಗಲಕೋಟೆಯಲ್ಲಿ ಮತದಾನ ಪ್ರಾರಂಭ
ವಿಧಾನ ಪರಿಷತ್ ಉಪ ಚುನಾವಣೆಗಾಗಿ ಇಂದು ವಿಜಯಪುರ ಹಾಗೂ ಬಾಗಲ್ಕೋಟೆಗಳಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ.

ಬೆಳಗಾವಿ: ದುಬಾರಿ ಬೆಲೆಯಿಂದ ಬಕ್ರೀದ್ ಗೆ ಬಲಿಯಾಗದೇ ಪ್ರಾಣ ಉಳಿಸಿಕೊಂಡ ಲಕ್ಕಿ!
ಬಕ್ರೀದ್ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಾಪುರ ಜಿಲ್ಲೆಗಳಲ್ಲಿ ಸಾವಿರಾರು ಮೇಕೆ ಮತ್ತು ಕುರಿಗಳು ತಮ್ಮ ಪ್ರಾಣ ತ್ಯಾಗ ಮಾಡಿದವು, ಆದರೆ ಇಂಡಿ ಮೇಕೆಯೊಂದು ಬಕ್ರೀದ್ ಗೆ ...

ಗೌರಿ ಹಂತಕನ ಪತ್ತೆಗಾಗಿ ಎಸ್ ಐಟಿಯಿಂದ ವಿಜಯಪುರದ 2,000 ಯುವಕರ ವಿಚಾರಣೆ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ತಂಡ (ಎಸ್ ಐಟಿ) ವಿಜಯಪುರ ಜಿಲ್ಲೆಯೊಂದರಲ್ಲೇ ಸುಮಾರು 2,000 ಯುವಕರನ್ನು ಪ್ರಶ್ನಿಸಿದೆ.

ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ್ ಇನ್ನಿಲ್ಲ
ಜೆ.ಎಚ್. ಪಟೇಲ್ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ವಿಮಲಾಬಾಯಿ ದೇಶಮುಖ್ (69) ನಿಧನರಾಗಿದ್ದಾರೆ.

ಗಂಗಾಧರ್ ಚಡಚಣ ಹತ್ಯೆ ಪ್ರಕರಣ: ಸಿಐಡಿಯಿಂದ ಮತ್ತೊಬ್ಬ ಆರೋಪಿ ಬಂಧನ
ಗಂಗಾಧರ ಚಡಚಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ್ ಸಾಹುಕರ್ ಬ್ಯಾರಗೊಂಡ ಬಂಧನದ ನಂತರ ತ ಶಿವಾನಂದ ಬಿರಾದರ್ ಅವರನ್ನು ಸಿಐಡಿ ಪೊಲೀಸರು ಇಂದು ಬಂಧಿಸಿದ್ದಾರೆ.

