Vijayapura

ವಿಜಯಪುರ: ಭಾರಿ ಮಳೆಗೆ ಮನೆ ಗೋಡೆ ಕುಸಿದು ತಾಯಿ ಮಗಳ ಸಾವು
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಉತ್ತರ ಕರ್ನಾಟಕದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಮಳೆಯಿಂದಾಗಿ ಗೋಡೆ ಕುಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದಲ್ಲಿ ಮಳೆ ಅವಘಡ: ಪ್ರತ್ಯೇಕ ಘಟನೆಗಳಲ್ಲಿ ನಾಲ್ವರ ಸಾವು
ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪ್ರತ್ಯೇಕ ಘಟನೆಗಳಲ್ಲಿ, ಇಂಡಿ ತಾಲ್ಲೂಕಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ....

ಭೀಮಾತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ್ ಶೂಟೌಟ್: 6 ಆರೋಪಿಗಳ ಬಂಧನ
ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ...

ವಿಜಯಪುರದಲ್ಲಿ ಅಮಾನವೀಯ ಘಟನೆ: ಮಹಿಳೆ, ಪುರುಷನನ್ನು ಬೆತ್ತಲುಗೊಳಿಸಿ ಥಳಿತ
ಅನೈತಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಪತಿಯನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ....

ವಿಜಯಪುರ: ಪೋಲಿಸ್ ಠಾಣೆಯಲ್ಲಿ ಗುಂಡು ಪಾರ್ಟಿ; ಎಎಸ್ಐ, ಇಬ್ಬರು ಪೇದೆಗಳ ಅಮಾನತು
ಪೊಲೀಸ್ ಠಾಣೆ ಆವರಣದಲ್ಲಿಯೇ ಪೊಲೀಸರು ಬಹಿರಂಗವಾಗಿ ಮದ್ಯ ಸೇವಿಸಿದ ಘಟನೆ ವಿಜಯಪುರದ ಜಲನಗರ ಠಾಣೆಯಲ್ಲಿ ನಡೆದಿದ್ದು,...

ವಿಜಯಪುರದಲ್ಲಿ ಗರ್ಭಿಣಿ ಮಹಿಳೆ ಹತ್ಯೆ: ಶೀಘ್ರ ಕಾನೂನು ಜಾರಿಗೆ ಒತ್ತಾಯ
ದಲಿತ ಯುವಕನನ್ನು ಮದುವೆಯಾಗಿದ್ದನ್ನು ವಿರೋಧಿಸಿ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯನ್ನು ....

ಹಿರಿಯ ನಟ ದೊಡ್ಡಣ್ಣಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬರಿದಾಗಿದೆ ಆಲಮಟ್ಟಿ ಜಲಾಶಯ: 16 ದಿನಗಳಿಂದ ನೀರಿಲ್ಲದೇ ವಿಜಯಪುರ ನಾಗರಿಕರ ಪರದಾಟ
ಕಳೆದ ಎರಡು ದಶಕಗಳಲ್ಲಿ ಈ ವರ್ಷ ವಿಜಯಪುರದಲ್ಲಿ ನೀರಿನ ಬವಣೆ ತಾರಕಕ್ಕೇರಿದೆ, ಕಳೆದ 16 ದಿನಗಳಿಂದ ಇಲ್ಲಿನ ನಿವಾಸಿಗಳಿಗೆ ನೀರು ಪೂರೈಸಲಾಗುತ್ತಿಲ್ಲ..

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ರೈಲ್ವೇ ಹಳಿಯಲ್ಲಿ ಬಿರುಕು ಕಂಡ ಬಂದ ಹಿನ್ನಲೆಯಲ್ಲಿ ರೈಲು ಚಾಲಕ ರೈಲನ್ನು ನಿಲ್ಲಿಸಿ ಆಗಬಹುದಾಗಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿರುವ ಘಟನೆ ಕರ್ನಾಟಕದ ವಿಜಯಪುರದಲ್ಲಿ ನಡೆದಿದೆ.

