Vijayapura

ವಿಜಯಪುರ: ಹಳೆ ವೈಷಮ್ಯದ ಶಂಕೆ; ಇಬ್ಬರು ಯುವಕರನ್ನು ಕೊಲೆ ಮಾಡಿದ ದುಷ್ಕರ್ಮಿಗಳು
ಪೊಲೀಸ್ ಮೂಲಗಳ ಪ್ರಕಾರ, ಭಾನುವಾರ ಅಪರಾಧ ಎಸಗಿದ ತಕ್ಷಣ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಮಹಾರಾಷ್ಟ್ರ ಸರ್ಕಾರ 50 ಟಿಎಂಸಿ ಅಡಿ ನೀರನ್ನು ಅಕ್ರಮವಾಗಿ ಸಂಗ್ರಹಿಸಿದೆ: ಸಚಿವ ಎಂ.ಬಿ ಪಾಟೀಲ್
'ನಮ್ಮ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಲು ಈ ವಿಷಯವನ್ನು ಕೇಂದ್ರ ಸರ್ಕಾರ ಮತ್ತು ಕೇಂದ್ರ ಜಲ ಆಯೋಗಕ್ಕೆ ತಿಳಿಸುವ ಸಾಧ್ಯತೆಗಳನ್ನು ನಾವು ನೋಡುತ್ತೇವೆ' ಎಂದು ಅವರು ಹೇಳಿದರು.

ವಿಜಯಪುರದಲ್ಲಿ PPP ಮಾದರಿ ವೈದ್ಯಕೀಯ ಕಾಲೇಜು: ಪ್ರತಿಭಟನಾಕಾರರಿಗೆ ಸಚಿವ ಶಿವಾನಂದ್ ಪಾಟೀಲ್ ಸಾಥ್; ಹೆಚ್ಚಿದ ಬಲ
ರಾಜ್ಯದಲ್ಲಿಯೇ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಇಲ್ಲ. ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಅಂತಹ ಮಾದರಿಯ ವೈದ್ಯಕೀಯ ಕಾಲೇಜನ್ನೇಕೆ ತರಬೇಕು? ಇದು ಬಡವರನ್ನು ಶೋಷಿಸಲಿದ್ದು, ಬಡವರಿಗೆ ಪ್ರಯೋಜನವಾಗುವುದಿಲ್ಲ.

ವಿಜಯಪುರ SBI ಬ್ಯಾಂಕ್ ದರೋಡೆ: ಮಹಾರಾಷ್ಟ್ರದ ಮನೆ ಛಾವಣಿ ಮೇಲಿಟ್ಟಿದ್ದ ಚಿನ್ನ, ನಗದು ವಶಪಡಿಸಿಕೊಂಡ ಪೊಲೀಸರು!
ಶುಕ್ರವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಎಸ್ಪಿ ಲಕ್ಷ್ಮಣ್ ನಿಂಬರಗಿ, 6.55 ಕೆಜಿ ತೂಕದ ಚಿನ್ನಾಭರಣಗಳು ಮತ್ತು 41.4 ಲಕ್ಷ ರೂ. ನಗದು ಇದ್ದ ಬ್ಯಾಗ್ ಮನೆಯ ಛಾವಣಿಯಲ್ಲಿ ಪತ್ತೆಯಾಗಿದೆ ಎಂದು ಹೇಳಿದರು.

Watch | Vijayapura: SBI ಬ್ಯಾಂಕ್ ದರೋಡೆ, 21 ಕೋಟಿ ಲೂಟಿ; Dharmasthala Case: ಬಂಗ್ಲೆಗುಡ್ಡ ಅರಣ್ಯದಲ್ಲಿ ಅಸ್ಥಿಪಂಜರಗಳ ಅವಶೇಷ ಪತ್ತೆ?

Watch | ವಿಜಯಪುರ ಜಿಲ್ಲೆ, ಚಡಚಣ: ಬ್ಯಾಂಕ್ ಸಿಬ್ಬಂದಿ ಕಟ್ಟಿಹಾಕಿ 21 ಕೋಟಿ ರೂ ದರೋಡೆ

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್ ಸಿಬ್ಬಂದಿ ಕಟ್ಟಿಹಾಕಿ; 8 ಕೋಟಿ ಹಣ, 50 ಕೋಟಿ ಮೌಲ್ಯದ ಚಿನ್ನಾಭರಣ ಕಳವು?
ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ವಿಜಯಪುರ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ; ಬಿಡಬೇಡ ಖಲಾಸ್ ಮಾಡು, ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಯತ್ನ!
ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಹತ್ಯೆಗೆ ಪತ್ನಿಯೇ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ.

ವಿಜಯಪುರದಲ್ಲಿ PPP ಮಾದರಿ ವೈದ್ಯಕೀಯ ಕಾಲೇಜು: ವಿರೋಧ ನಡುವಲ್ಲೂ ಯೋಜನೆಗೆ ಸರ್ಕಾರ ಸಮರ್ಥನೆ
ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಕುರಿತು ಕೇಂದ್ರ ಸರ್ಕಾರವು ನಮಗೆ ಮಾರ್ಗದರ್ಶನ ನೀಡುತ್ತಿದೆ, ನಾವು ಅದನ್ನು ಅನುಸರಿಸುತ್ತಿದ್ದೇವಷ್ಟೆ.

