Vijayapura

ಭೀಮಾತೀರದಲ್ಲಿ ಹರಿದ ನೆತ್ತರು: ಗ್ರಾಮ ಪಂಚಾಯ್ತಿ ಅಧ್ಯಕ್ಷನಿಗೆ ಗುಂಡಿಕ್ಕಿ ಹತ್ಯೆ
ರೌಡಿ ಶೀಟರ್ ಮಹಾದೇವ ಸಾಹುಕರ್ ಭೈರಗೊಂಡ್ ಅವರ ಆಪ್ತರು ಎಂದು ಹೇಳಲಾದ ಮೃತ ವ್ಯಕ್ತಿಯನ್ನು ಗ್ರಾಮ ಪಂಚಾಯತ್ ಕಚೇರಿಯ ಬಳಿಯೇ ನಾಲ್ವರು ಮುಸುಕುಧಾರಿಗಳು ಗುಂಡು ಹಾರಿಸಿ ಕೊಂದಿದ್ದಾರೆ.

ವಿಜಯಪುರ: 'ಥೈಲ್ಯಾಂಡ್ ಮಾವಿನ ತಳಿ' ಬೆಳೆದು ವರ್ಷವಿಡೀ ಆದಾಯ ಗಳಿಕೆ; ರೈತ ನವೀನ್ ಯಶೋಗಾಥೆ!
ಋತುಗಳನ್ನು ಅವಲಂಬಿಸಿರುವ ಇತರ ಮಾವು ಬೆಳೆಗಾರರಿಗಿಂತ ಭಿನ್ನವಾಗಿ ನವೀನ್ ಥೈಲ್ಯಾಂಡ್ ಮಾವಿನ ತಳಿಯನ್ನು ಬೆಳೆಸುತ್ತಾರೆ ಅದು ವರ್ಷವಿಡೀ ಫಲ ನೀಡುತ್ತದೆ.

Muslim ಯುವತಿಯರನ್ನ ಮದುವೆಯಾಗೋ ಹಿಂದೂ ಯುವಕರಿಗೆ 5 ಲಕ್ಷ ರೂ ಬಹುಮಾನ: ಯತ್ನಾಳ್ ವಿರುದ್ಧ ಮುಸ್ಲಿಂ ನಾಯಕರ ಆಕ್ರೋಶ
ಇತ್ತೀಚೆಗೆ ಯತ್ನಾಳ್ ಅವರು ಮುಸ್ಲಿಂ ಹುಡುಗಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದು, ಇದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ವಿಜಯಪುರ: ಕೈಗಡಿಯಾರ ವಿಚಾರಕ್ಕೆ ಗಲಾಟೆ; ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು
ಮಗನು ಧರಿಸಿದ್ದ ಕೈಗಡಿಯಾರ ವಿಚಾರವಾಗಿ ಶಾಲೆಯಲ್ಲಿ ಗಲಾಟೆಯಾಗಿದೆ. ಮೂವರು ವಿದ್ಯಾರ್ಥಿಗಳು ಮಗನ ಮೇಲೆ ಹಲ್ಲೆ ನಡೆಸಿ ಕೈಗಡಿಯಾರವನ್ನು ಕಿತ್ತುಕೊಂಡಿದ್ದಾರೆ.

ವಿಜಯಪುರದಲ್ಲಿ ಕಡಿಮೆ ತೀವ್ರತೆಯ ಎರಡು ಭೂಕಂಪನ
ಮೊದಲನೆಯದು ಟಿಕೋಟಾ ತಾಲ್ಲೂಕಿನ ಹೊನ್ವಾಡ್ ಗ್ರಾಮ ಪಂಚಾಯತ್‌ನ ಪೂರ್ವ-ಈಶಾನ್ಯ (ENE) 2.9 ಕಿ.ಮೀ ದೂರದಲ್ಲಿ ಬೆಳಿಗ್ಗೆ 11.41 ಕ್ಕೆ ಸಂಭವಿಸಿದೆ.

GI ಟ್ಯಾಗ್ ಎಫೆಕ್ಟ್: ವಿಜಯಪುರ ನಿಂಬೆಗೆ ಬೇಡಿಕೆ ಹೆಚ್ಚಳ; ರಾಜ್ಯದಾದ್ಯಂತ 'ಲೆಮನ್ ಟೀ ಪಾಯಿಂಟ್' ಸ್ಥಾಪನೆಗೆ ಮಂಡಳಿ ಮುಂದು..!
ವಿಜಯಪುರ ರಾಜ್ಯದಲ್ಲಿ ಅತಿದೊಡ್ಡ ನಿಂಬೆಹಣ್ಣು ಬೆಳೆಯುವ ಜಿಲ್ಲೆಯಾಗಿದ್ದು, ರಾಜ್ಯದ ಒಟ್ಟಾರೆ ನಿಂಬೆಹಣ್ಣು ಬೆಳೆಯಲ್ಲಿ ಇಂಡಿ ತಾಲೂಕೊಂದರಲ್ಲೇ ಶೇ 50 ಕ್ಕಿಂತ ಹೆಚ್ಚು ನಿಂಬೆಹಣ್ಣುಗಳನ್ನು ಬೆಳೆಯಲಾಗುತ್ತದೆ.

ವಿಜಯಪುರ: ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಬಂಧನ!
ಈ ಆರೋಪಿಗಳು ನಗರ ಹೊರವಲಯದ ಇಟ್ಟಿಂಗಿಹಾಳ ರಸ್ತೆಯಲ್ಲಿ ಇರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿಗೆ ತೆರಳಿದ್ದಾರೆ.

ವಿಜಯಪುರ ಭಾಗಕ್ಕೆ 3200 ಕೋಟಿ ರೂ ಮೊತ್ತದ ನೀರಾವರಿ ಯೋಜನೆ; ಅಭಿವೃದ್ಧಿ ಕಾರ್ಯ ವಿರೋಧ ಪಕ್ಷಗಳ ಕಣ್ಣಿಗೆ ಕಾಣುತ್ತಿಲ್ಲವೇ?: ಡಿಕೆಶಿ
ನಿಮ್ಮ ಶಾಸಕರು ನನಗೆ ಏನೂ ಬೇಡ, ನಮ್ಮ ಭಾಗದ ರೈತರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾರಿಗೆ ಇಲಾಖೆಯಲ್ಲಿ 5,700 ಹುದ್ದೆ, ಪರಿಶಿಷ್ಟರಿಗೆ ವಿಶೇಷ ಯೋಜನೆ ನೀಡಿ 2 ಕೋಟಿ ಮೊತ್ತದವರೆಗೂ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ.

ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ: ಮತ್ತೆ 12 ಜನರ ಬಂಧನ
ಕಳೆದ ತಿಂಗಳು ವಶಕ್ಕೆ ಪಡೆದಿದ್ದ ಮಾಜಿ ಶಾಖಾ ವ್ಯವಸ್ಥಾಪಕ ವಿಜಯಕುಮಾರ್ ಮಿರಿಯಾಲ ಸೇರಿದಂತೆ ಮೂವರು ಆರೋಪಿಗಳ ವಿಚಾರಣೆಯ ನಂತರ ಈಗ ಮತ್ತೆ 12 ಆರೋಪಿಗಳನ್ನು ಬಂಧಿಸಲಾಗಿದೆ.

