Vijayapura

ವಿಜಯಪುರದಲ್ಲಿ 53 ಕೋಟಿ ರೂ ದರೋಡೆ ಪ್ರಕರಣ: ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ
ರಾಜ್ಯ

ವಿಜಯಪುರದಲ್ಲಿ 53 ಕೋಟಿ ರೂ ದರೋಡೆ ಪ್ರಕರಣ: ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ

ಬಂಧಿತ ಆರೋಪಿಗಳನ್ನು ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ್ ಮಿರಿಯಾಲ(41) ಮತ್ತು ಅವರ ಸಹಚರರಾದ ಚಂದ್ರಶೇಖರ್ ನೇರೆಲ್ಲಾ(38) ಹಾಗೂ ಸುನಿಲ್ ನರಸಿಂಹಲು ಮೋಕಾ(40) ಎಂದು ಗುರುತಿಸಲಾಗಿದೆ.

Watch | ಬಿಎಸ್‏ವೈ ಮೊಮ್ಮಗನ ಮದುವೆಯಲ್ಲಿ ಸಿದ್ದು, ಡಿಕೆಶಿ ಆತ್ಮೀಯತೆ ನೋಡಿದ್ರಲ್ಲಾ...
ವಿಡಿಯೋ

Watch | ಬಿಎಸ್‏ವೈ ಮೊಮ್ಮಗನ ಮದುವೆಯಲ್ಲಿ ಸಿದ್ದು, ಡಿಕೆಶಿ ಆತ್ಮೀಯತೆ ನೋಡಿದ್ರಲ್ಲಾ...

ವಿಜಯಪುರ: ರಾಜ್ಯದಲ್ಲಿ ಮತ್ತೊಂದು 'ಮಹಾ' ದರೋಡೆ; Canara Bank ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನ ದೋಚಿದ ಕಳ್ಳರು!
ರಾಜ್ಯ

ವಿಜಯಪುರ: ರಾಜ್ಯದಲ್ಲಿ ಮತ್ತೊಂದು 'ಮಹಾ' ದರೋಡೆ; Canara Bank ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನ ದೋಚಿದ ಕಳ್ಳರು!

ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನವನ್ನು ಕಳ್ಳರು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತ-ಪಾಕ್ ಸೇನಾ ಸಂಘರ್ಷದ ನಡುವೆಯೇ Pakistan ಪರ ಪೋಸ್ಟ್: ವಿಜಯಪುರ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲು!
ರಾಜ್ಯ

ಭಾರತ-ಪಾಕ್ ಸೇನಾ ಸಂಘರ್ಷದ ನಡುವೆಯೇ Pakistan ಪರ ಪೋಸ್ಟ್: ವಿಜಯಪುರ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲು!

ಪಾಕಿಸ್ತಾನದ ಪರ ಸರಣಿ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ವಿದ್ಯಾರ್ಥಿನಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ
ರಾಜ್ಯ

ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ

ಯತ್ನಾಳ್ ಅನೇಕ ಸಂತರು ಮತ್ತು ಆಧ್ಯಾತ್ಮಿಕ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಇದರಲ್ಲಿ ಆಶ್ಚರ್ಯವೇನಿಲ್ಲ.

ವಿಜಯಪುರ ಮಹಾನಗರ ಪಾಲಿಕೆ 35 ಕಾರ್ಪೊರೇಟರ್‌ಗಳ ಅನರ್ಹತೆ: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿ!
ರಾಜಕೀಯ

ವಿಜಯಪುರ ಮಹಾನಗರ ಪಾಲಿಕೆ 35 ಕಾರ್ಪೊರೇಟರ್‌ಗಳ ಅನರ್ಹತೆ: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿ!

ಚುನಾಯಿತ ಕಾರ್ಪೊರೇಟರ್‌ಗಳು ನಿಯಮಗಳ ಪ್ರಕಾರ ತಮ್ಮ ಆಸ್ತಿ ವಿವರ ಘೋಷಿಸಲು ವಿಫಲವಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ವಿಜಯಪುರ: TNIE 'ಜಾಗೋ ಹಿಂದೂಸ್ತಾನಿ' ಕಾರ್ಯಕ್ರಮ; ಮುಖ್ಯ ಅತಿಥಿಯಾಗಿ ಕರ್ನಲ್ ಗಿರೀಶ್ ಬಿ ಶಿಂಧೆ ಭಾಗಿ
ರಾಜ್ಯ

ವಿಜಯಪುರ: TNIE 'ಜಾಗೋ ಹಿಂದೂಸ್ತಾನಿ' ಕಾರ್ಯಕ್ರಮ; ಮುಖ್ಯ ಅತಿಥಿಯಾಗಿ ಕರ್ನಲ್ ಗಿರೀಶ್ ಬಿ ಶಿಂಧೆ ಭಾಗಿ

ಗಿರೀಶ್ ಬಿ ಶಿಂಧೆ ಅವರು ವಿವಿಧ ಸೇನಾ ಹಂತಗಳಲ್ಲಿ ಶೂಟಿಂಗ್ ಸ್ಪರ್ಧೆಗಳಲ್ಲಿ ಅಧಿಕಾರಿ ಭಾಗವಹಿಸಿದ್ದಾರೆ. ಅವರಲ್ಲದೆ, ಉಪ ಆಯುಕ್ತ ಟಿ ಭೂಬಾಲನ್ ಮತ್ತು ಎಸ್‌ಪಿ ಲಕ್ಷ್ಮಣ್ ನಿಂಬರಗಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕರ್ನಾಟಕದ ಎಲ್ಲಾ 31 ಜಿಲ್ಲೆಗಳಾದ್ಯಂತ 25 ವರ್ಷದ ಅನನ್ಯಾ ಸಾಹಸಯಾನ!
ವಿಶೇಷ

ಕರ್ನಾಟಕದ ಎಲ್ಲಾ 31 ಜಿಲ್ಲೆಗಳಾದ್ಯಂತ 25 ವರ್ಷದ ಅನನ್ಯಾ ಸಾಹಸಯಾನ!

ಬೆಂಗಳೂರಿನ ಲಗ್ಗೆರೆ ನಿವಾಸಿಯಾಗಿರುವ ಅನನ್ಯಾ, ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಚಿಕಿತ್ಸೆ ಕೊಡಿಸಲು ರಜೆ ಸಿಗಲಿಲ್ಲ, ಮಗ ಬದುಕಿ ಉಳಿಯಲಿಲ್ಲ: ವೈರಲ್ ಆಯ್ತು ವಿಜಯಪುರ ಕಾನ್ಸ್‌ಟೇಬಲ್‌ ಮನಕಲುಕುವ ಪೋಸ್ಟ್‌
ರಾಜ್ಯ

ಚಿಕಿತ್ಸೆ ಕೊಡಿಸಲು ರಜೆ ಸಿಗಲಿಲ್ಲ, ಮಗ ಬದುಕಿ ಉಳಿಯಲಿಲ್ಲ: ವೈರಲ್ ಆಯ್ತು ವಿಜಯಪುರ ಕಾನ್ಸ್‌ಟೇಬಲ್‌ ಮನಕಲುಕುವ ಪೋಸ್ಟ್‌

ಗಾಂಧಿ ಔಕ್ ಪೊಲೀಸ್ ಠಾಣೆಯ ಕಾನ್ಸ್​ಸ್ಟೇಬಲ್ A.S.ಬಂಡುಗೊಳ ಅವರ ನವಜಾತ ಶಿಶು ಅನಾರೋಗ್ಯದಿಂದ ಮೃತಪಟ್ಟಿದೆ. ಬೆನ್ನಲ್ಲೇ A.S.ಬಂಡುಗೊಳ ಅವರು ಮಾಡಿರುವ ಮೆಸೇಜ್ ಭಾರೀ ಚರ್ಚೆಗೆ ಕಾರಣವಾಗಿದೆ.