Vijayapura

ವಿಜಯಪುರ: ಒಂಬತ್ತು ಮಂದಿ ಬಂಧನ; ದೇಶಿ ನಿರ್ಮಿತ ಪಿಸ್ತೂಲ್, 24 ಸಜೀವ ಗುಂಡು ವಶಕ್ಕೆ
ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಿಕೇರಿ ತಾಂಡಾದಲ್ಲಿ ರಮೇಶ್ ಲಮಾಣಿ ಎಂಬಾತ ಸತೀಶ್ ರಾಠೋಡ್ ಎಂಬಾತನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ.

ವಿಜಯಪುರ: 'ಭೀಮಾತೀರ' ಕುಖ್ಯಾತಿಯ ಬಾಗಪ್ಪ ಹರಿಜನ್ ಬರ್ಬರ ಹತ್ಯೆ!
ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ.

ವಿಜಯಪುರ: ಹಾಡಹಗಲೇ ಕಾರಿನ ಮೇಲೆ ಗುಂಡಿನ ದಾಳಿ, ಯುವಕ ಸಾವು
ಹತ್ಯೆಯಾದ ವ್ಯಕ್ತಿಯನ್ನು ಸತೀಶ್ ರಾಠೋಡ್ ಎಂದು ಗುರುತಿಸಲಾಗಿದ್ದು, ರಮೇಶ್ ಚವ್ಹಾಣ್ ಹಾಗೂ ಇತರರು ಸತೀಶ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ: ವಿಜಯಪುರದಲ್ಲಿ ಮೂವರ ಸಾವು
ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಲಬುರಗಿ: ಕಾರಿಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ
ಮೃತರನ್ನು 40 ವರ್ಷದ ಸಂಜೀವ್, 26 ವರ್ಷದ ಅಭಿಷೇಕ್ ಮತ್ತು 24 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ.

ಮನುಷ್ಯತ್ವ ಮರೆತು ಕ್ರೌರ್ಯ: ವಿಜಯಪುರದಲ್ಲಿ ಕೆಲಸಕ್ಕೆ ತಡವಾಗಿ ಬಂದ ಕಾರ್ಮಿಕರ ಮೇಲೆ ಅಮಾನುಷ ಹಲ್ಲೆ; ನೋವಿನಿಂದ ಆಕ್ರಂದನ, Video!
ಸಂತ್ರಸ್ತರು ಬಾಗಲಕೋಟೆ ಜಿಲ್ಲೆಯ ಚಕ್ಕಲಿಕಿ ಗ್ರಾಮದ ಸದಾಶಿವ ಮಾದರ್, ಎಸ್. ಬಬಲಾದಿ ಮತ್ತು ಉಮೇಶ್ ಎಂದು ಗುರುತಿಸಲಾಗಿದೆ.

ವಿಜಯಪುರ: ಕರುಳ ಬಳ್ಳಿಯನ್ನೇ ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ; 4 ಮಕ್ಕಳು ನೀರುಪಾಲು
ಮೃತ ಮಕ್ಕಳನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ 5 ವರ್ಷದ ತನು ನಿಂಗರಾಜ ಭಜಂತಿ, ಮೂವರು ವರ್ಷದ ರಕ್ಷಾ ನಿಂಗರಾಜ ಭಜಂತ್ರಿ ಹಾಗೂ 13 ತಿಂಗಳ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ ಎಂದು ಗುರುತಿಸಲಾಗಿದೆ.

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಗಂಡು ಮಕ್ಕಳಿಬ್ಬರ ದುರ್ಮರಣ
ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆಯಲಾಗಿದೆ.

ಬಸವಣ್ಣ ಕುರಿತು ಹೇಳಿಕೆ: ಶಾಸಕ ಯತ್ನಾಳ್ ವಿರುದ್ದ ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
ಯತ್ನಾಳ್ ಅವರು ಇದುವರೆಗೆ ತಮ್ಮ ರಾಜಕೀಯಕ ಮೈಲೇಜಿಗಾಗಿ ಹಿಂದು–ಮುಸ್ಲಿಂ ಕೋಮು ವಿಷಯ ಮಾತನಾಡಿ, ಅರೆಬರೆ ತಲೆಕೆಟ್ಟಿರುವರಂತೆ ವರ್ತಿಸುತ್ತಿದ್ದರು. ಆದರೆ, ಈಗ ಪೂರ್ಣ ತಲೆ ಕೆಟ್ಟವರಂತೆ ವರ್ತಿಸುತ್ತಿದ್ದಾರೆ.

