ದೇಶಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಇಬ್ಬರು ವ್ಯಕ್ತಿಗಳ ಬಂಧನ!
ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವಿಜಯವಾಡದಲ್ಲಿ ಇಬ್ಬರು ಎಲೆಕ್ಟ್ರಿಷಿಯನ್ಗಳು ತರಗತಿಯ ಕೊಠಡಿಯಲ್ಲಿ ಸ್ಟೀಲ್ ಬೆಂಚಿನ ಮೇಲೆ ಕುಳಿತಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ 'ಮೋಜಿಗಾಗಿ' ಉದ್ದೇಶಪೂರ್ವಕವಾಗಿ...