Vijayawada

ಫೇಸ್‌ಬುಕ್‌ ಗೆಳೆಯನಿಂದ ವಂಚನೆ: 8.5 ಲಕ್ಷ ಕಳೆದುಕೊಂಡು ಶಾಲಾ ಶಿಕ್ಷಕಿ
ದೇಶ

ಫೇಸ್‌ಬುಕ್‌ ಗೆಳೆಯನಿಂದ ವಂಚನೆ: 8.5 ಲಕ್ಷ ಕಳೆದುಕೊಂಡು ಶಾಲಾ ಶಿಕ್ಷಕಿ

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮೋಸ ಹೋಗುವವರ ಸಂಖ್ಯೆ ಗಣನೀಯವಾಗಿ ಜಾಸ್ತಿಯಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ...

ವಿಜಯವಾಡ: ಕಾಮುಕರ ಕಾಟದಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದ ಟೆಕ್ಕಿ
ದೇಶ

ವಿಜಯವಾಡ: ಕಾಮುಕರ ಕಾಟದಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದ ಟೆಕ್ಕಿ

ಕಾಮುಕರು ನೀಡುತ್ತಿದ್ದ ಕಿರುಕುಳದಿಂದ ತಪ್ಪಿಸಿಕೊಳ್ಳುವ ಸಲುವಾಗಿ 25 ವರ್ಷದ ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿನಿಂದಲೇ ಕೆಳಗೆ ಜಿಗಿದಿರುವ ಘಟನೆಯೊಂದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಸಿಂಗರಾಯಗೊಂಡ ರೈಲ್ವೇ...

'ಡ್ಯಾಡಿ ಪ್ಲೀಸ್ ನನ್ನನ್ನು ಬದುಕಿಸಿ': ಚಿಕಿತ್ಸೆಗೆ ನೆರವಾಗುವಂತೆ ತಂದೆ ಬಳಿ ಕ್ಯಾನ್ಸರ್ ಪೀಡಿತ ಬಾಲಕಿ ಮನವಿ
ದೇಶ

'ಡ್ಯಾಡಿ ಪ್ಲೀಸ್ ನನ್ನನ್ನು ಬದುಕಿಸಿ': ಚಿಕಿತ್ಸೆಗೆ ನೆರವಾಗುವಂತೆ ತಂದೆ ಬಳಿ ಕ್ಯಾನ್ಸರ್ ಪೀಡಿತ ಬಾಲಕಿ ಮನವಿ

ಡ್ಯಾಡಿ ಪ್ಲೀಸ್ ನನ್ನನ್ನು ಬದುಕಿಸಿ...ಪ್ಲೀಸ್ ನನಗೆ ಚಿಕಿತ್ಸೆ ಕೊಡಿಸ.,.. ನಾನು ಬದುಕಬೇಕು...ಇದು ಕ್ಯಾನ್ಸರ್ ಪೀಡಿತ ಬಾಲಕಿಯೊಬ್ಬಳು ಕರುಳು ಹಿಂಡುವ ರೀತಿಯಲ್ಲಿ ತನ್ನ ತಂದೆ ಬಳಿ ಮಾಡುತ್ತಿರುವ ಮನವಿ ಮಾತುಗಳು...

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಕಾಲುವೆಗೆ ಉರುಳಿ ಬಿದ್ದ ಬಸ್, 11 ಸಾವು, 30 ಜನರಿಗೆ ಗಾಯ
ದೇಶ

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಕಾಲುವೆಗೆ ಉರುಳಿ ಬಿದ್ದ ಬಸ್, 11 ಸಾವು, 30 ಜನರಿಗೆ ಗಾಯ

ಆಂಧ್ರಪ್ರದೇಶದ ವಿಜಯವಾಡದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಬಸ್ ವೊಂದು ಕಾಲುವೆಗೆ ಉರುಳಿಬಿದ್ದ ಪರಿಣಾಮ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ...

ಡೊನಾಲ್ಡ್ ಟ್ರಂಪ್ ರಂತಹ ಜೋಕರ್ ಸಿಎಂ ಆಗಬೇಕೇ?: ಚಂದ್ರ ಬಾಬು ನಾಯ್ಡು
ದೇಶ

ಡೊನಾಲ್ಡ್ ಟ್ರಂಪ್ ರಂತಹ ಜೋಕರ್ ಸಿಎಂ ಆಗಬೇಕೇ?: ಚಂದ್ರ ಬಾಬು ನಾಯ್ಡು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಂತಹ ದೊಡ್ಡ ಜೋಕರ್ ಗಳು ನಿಮಗೆ ಮುಖ್ಯಮಂತ್ರಿಯಾಗಬೇಕೇ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕೇಳಿದ್ದಾರೆ.

ವಾರ್ಡನ್ ಪೈಶಾಚಿಕ ಕೃತ್ಯ; ಶೌಚಾಲಯ ಸ್ವಚ್ಛಗೊಳಿಸಲಿಲ್ಲ ಎಂದು ವಿದ್ಯಾರ್ಥಿಗೆ ಬೆಂಕಿ!
ದೇಶ

ವಾರ್ಡನ್ ಪೈಶಾಚಿಕ ಕೃತ್ಯ; ಶೌಚಾಲಯ ಸ್ವಚ್ಛಗೊಳಿಸಲಿಲ್ಲ ಎಂದು ವಿದ್ಯಾರ್ಥಿಗೆ ಬೆಂಕಿ!

ಹಾಸ್ಟೆಲ್ ನ ಶೌಚಾಲಯವನ್ನು ಸರಿಯಾಗಿ ಸ್ವಚ್ಛಗೊಳಿಸಲಿಲ್ಲ ಎಂಬ ಒಂದೇ ಕಾರಣಕ್ಕೆ ದೂರ್ತ ವಾರ್ಡನ್ ಓರ್ವ 14 ವರ್ಷದ ವಿದ್ಯಾರ್ಥಿಯನ್ನು ಸಜೀವಾಗಿ ದಹಿಸಲು ಯತ್ನಿಸಿದ ಪೈಶಾಚಿಕ ಘಟನೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ವಿಜಯವಾಡ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ದೇಶ

ವಿಜಯವಾಡ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಆಂಧ್ರಪ್ರದೇಶದ ವಿಜಯವಾಡದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು,...

ಕೋದಂಡ ರಾಮನಿಗೆ ಬೆಳ್ಳಿ ಕಿರೀಟ ಅರ್ಪಿಸಿದ ಭಿಕ್ಷುಕ
ದೇಶ

ಕೋದಂಡ ರಾಮನಿಗೆ ಬೆಳ್ಳಿ ಕಿರೀಟ ಅರ್ಪಿಸಿದ ಭಿಕ್ಷುಕ

ಶ್ರೀಮಂತರು ದೇವರಿಗೆ ಕೋಟಿ ಬೆಲೆಯ ಚಿನ್ನಾಭರಣ ನೀಡುವುದು ಸಾಮಾನ್ಯ ಆದರೆ ಆಂಧ್ರಪ್ರದೇಶದ ರಾಜಧಾನಿ ವಿಜಯವಾಡದಲ್ಲಿ ಭಿಕ್ಷುಕನೊಬ್ಬ...

ನೋಟು ನಿಷೇಧ: ಆಂಧ್ರಪ್ರದೇಶ ಬಡವರಿಗೆ ಸರ್ಕಾರದಿಂದಲೇ ಉಚಿತ ಸ್ಮಾರ್ಟ್ ಫೋನ್?
ದೇಶ

ನೋಟು ನಿಷೇಧ: ಆಂಧ್ರಪ್ರದೇಶ ಬಡವರಿಗೆ ಸರ್ಕಾರದಿಂದಲೇ ಉಚಿತ ಸ್ಮಾರ್ಟ್ ಫೋನ್?

ನೋಟು ನಿಷೇಧದ ಬಳಿಕ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಮುಂದುವರೆದಿರುವಂತೆಯೇ ವಿಭಜಿತ ಆಂಧ್ರ ಪ್ರದೇಶ ಸರ್ಕಾರ ನಗದು ರಹಿತ ವಹಿವಾಟು ಪ್ರೋತ್ಸಾಹಕ್ಕೆ ಮುಂದಾಗಿದ್ದು, ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬಗಳಿಗೆ ಸ್ಮಾರ್ಟ್ ವಿತರಿಸುವ ಕುರಿತು ಚಿಂತನೆಯಲ್ಲಿ ತೊಡಗಿದೆ.