Vijayawada

'ಬಾಹುಬಲಿ-2' ಚಿತ್ರದ ವಿಡಿಯೋ ಲೀಕ್: 6 ಮಂದಿ ಬಂಧನ
ಬಹುಕೋಟಿ ವೆಚ್ಚದ ಬಾಹುಬಲಿ-2 ಚಿತ್ರದ 9 ನಿಮಿಷದ ವಿಡಿಯೋವನ್ನು ಕದ್ದು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡುತ್ತಿದ್ದ 6 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ...

ಕಂಚಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಆಸ್ಪತ್ರೆಗೆ ದಾಖಲು
ಕಂಚಿ ಕಾಮಕೋಟಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಮಂಗಳವಾರ ಪೂಜೆ ಮಾಡುತ್ತಿದ್ದ ವೇಳೆಯೇ ಪ್ರಜ್ಞೆ ತಪ್ಪಿದ್ದು...

ಐಸಿಯುನಲ್ಲಿದ್ದ ನವಜಾತ ಶಿಶು ಇರುವೆ ಕಚ್ಚಿ ಸಾವು!
ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ನಾಲ್ಕು ದಿನಗಳ ಪುಟ್ಟಮಗುವೊಂದು ಇರುವೆಗಳು ಕಚ್ಚಿ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ...

ಕೃಷಿ ಪಂಪ್, ಫ್ಯಾನ್ ವಿತರಣೆ ಯೋಜನೆಗೆ ಚಾಲನೆ
ವಿದ್ಯುತ್ ಬಿಲ್‌ನಲ್ಲಿ ಉಳಿತಾಯ ಮಾಡಿಕೊಡುವ ಸ್ಮಾರ್ಟ್ ಕೃಷಿ ಪಂಪ್ ಮತ್ತು ಫ್ಯಾನ್‌ಗಳನ್ನು ವಿತರಿಸುವ ಯೋಜನೆಗೆ ಕೇಂದ್ರ ಸರ್ಕಾರ...

'ವಂಗವೀಟಿ' ನಂತರ ತೆಲುಗು ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ಆರ್ ಜಿ ವಿ
ತಮ್ಮ ಮುಂದಿನ ಕ್ರೈಂ ಚಿತ್ರ 'ವಂಗವೀಟಿ' ನಂತರ ತೆಲುಗು ಚಿತ್ರರಂಗಕ್ಕೆ ವಿದಾಯ ಹೇಳುವುದಾಗಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಘೋಷಿಸಿದ್ದಾರೆ. ಈ ಸಿನೆಮಾದ ಕಥೆ

ಟೆಲಿಫೋನ್ ಟವರ್ ಹತ್ತಿ ಬಿ.ಟೆಕ್ ಪದವೀಧರನಿಂದ ಪ್ರತಿಭಟನೆ
ಇಲ್ಲೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿ ಸುದ್ದಿಯಾಗಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದ ರಾಮವರಪ್ಪಡುವಿನಲ್ಲಿ...

ಆಂಧ್ರಪ್ರದೇಶದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಇಲ್ಲಿನ ನೋವಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಶನಿವಾರ ತಡರಾತ್ರಿ ಕಾಲೇಜು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ...

ನಕಲಿ ಮದ್ಯ ಸೇವಿಸಿ ಐವರು ಸಾವು, 21 ಮಂದಿ ಅಸ್ವಸ್ಥ
ಬಾರ್‌ವೊಂದರಲ್ಲಿ ನಕಲಿ ಮದ್ಯ ಸೇವಿಸಿ ಐವರು ಮೃತಪಟ್ಟ ಹಾಗೂ 21 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಧಾರುಣ ಘಟನೆ ವಿಜಯವಾಡದ ಕೃಷ್ಣಲಂಕ...

ಆಂಧ್ರಪ್ರದೇಶದಲ್ಲಿ ಮೀನು ಮಳೆ..!
ಸಾಮಾನ್ಯವಾಗಿ ಮಳೆಯ ನೀರಿನ ಜೊತೆಗೆ ಆಲಿಕಲ್ಲು ಬೀಳುವುದನ್ನು ನಾವು ಕೇಳಿದ್ದೇವೆ ಮತ್ತು ನೋಡಿದ್ದೇವೆ. ಆದರೆ ಆಂಧ್ರಪ್ರದೇಶದಲ್ಲಿ ಮೀನು ಮತ್ತು ಕಪ್ಪೆ ಮಳೆ ಸುರಿದಿದೆ.

