vijaybhaskar

ಲಾಕ್ ಡೌನ್ ಸಡಿಲಿಕೆ ಬಗ್ಗೆ ಉದಾಸೀನ ಬೇಡ: ವಿಜಯ್ ಭಾಸ್ಕರ್
ಲಾಕ್ ಡೌನ್ ನಂತರ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಉದಾಸೀನತೆ ತೋರುವಂತಿಲ್ಲ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ಭಾಸ್ಕರ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಾದ್ಯಂತ ಏಪ್ರಿಲ್ 21ರವರೆಗೂ ಲಾಕ್'ಡೌನ್ ವಿಸ್ತರಣೆ: ರಾಜ್ಯ ಸರ್ಕಾರ
ಲಾಕ್'ಡೌನ್ ವೇಳೆ ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಅವಧಿಯನ್ನು ಎರಡು ದಿನ ವಿಸ್ತರಣೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ,.ವಿಜಯ್ ಭಾಸ್ಕರ್ ಆದೇಶಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಲಾಕ್'ಡೌನ್ ಸಡಿಲಿಕೆಯು ಬುಧವಾರದಿಂದ ಅನ್ವಯವಾಗಲಿದೆ.

